ಸಾಮಾನ್ಯ ಜ್ಞಾನ (ವಾರ 89): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು 1. ಶಾಸ್ತ್ರೀಯ ಸಂಗೀತದ ಹಾಡುಗಾರಿಕೆಯಲ್ಲಿ ಅತಿಪುರಾತನ ಶೈಲಿ ಯಾವುದು? 2. ಆರ್.ಐ.ಟಿ.ಇ.ಎಸ್ (RITES)ನ ವಿಸ್ತೃತ ರೂಪವೇನು? 3. ಗಣಿತದ ಬಗ್ಗೆ ಮೊದಲು ಅಚ್ಚಾದ ಕೃತಿ ಯಾವುದು? 4. ತ್ರಿಪದಿಯ ಲಕ್ಷಣವನ್ನು ಮೊಟ್ಟ ಮೊದಲಿಗೆ ಹೇಳಿದವರು ಯಾರು? 5. ಕನ್ನಡದ ಪ್ರಥಮ ಮಹಿಳಾ ನಿರ್ಮಾಪಕಿ ಯಾರು? 6. ಗೆಲಿಲಿಯೋನ ಮೊದಲ ವೈಜ್ಞಾನಿಕ ಸಂಶೋಧನೆ ಯಾವುದು? 7. ಅಡಿಗೆ ಗ್ಯಾಸ್‍ನಲ್ಲಿರುವ ಅನಿಲ ಯಾವುದು? 8. ಫಾಹಿಯಾನನು ಭಾರತಕ್ಕೆ ಯಾರ ಕಾಲದಲ್ಲಿ ಭೇಟಿ ನೀಡಿದನು? 9. ರಿಕೆಟ್ಸ್ ಕಾಯಿಲೆ ಯಾವ … Read more