ಕಾಂತಾರದ ಭೂತ ಬಿಡಿಸಿದ ʼ ಸು ಫ್ರಂ ಸೋʼ: ಎಂ ನಾಗರಾಜ ಶೆಟ್ಟಿ
ಎಂತಾ ಮಳೆ ಅಂದ್ರೆ ಮನೆಯೊಳಗೆ ಕುಳಿತುಕೊಳ್ಳುವುದಕ್ಕೆ ಆಗುವುದೇ ಇಲ್ಲ. ಹೊರಗೆ ಹೋದರೆ ಸುಟ್ಟು ಹೋದ ಹಾಗೆ ಆಗುತ್ತದೆ, ಒಂದು ಸಲ ಮಳೆ ಬಂದರೆ ಸಾಕಾಗಿದೆ ಎಂದು ಹೇಳುತ್ತಿದ್ದ ಕರಾವಳಿಯವರು ಮೇ ತಿಂಗಳ ನಂತರ ಬಿಡದೆ ಸುರಿಯುತ್ತಿರುವ ಮಳೆಗೆ ಇಷ್ಟು ವರ್ಷದಿಂದ ಇಂತಹ ಮಳೆ ನೋಡೇ ಇಲ್ಲ ಎಂದು ಹೇಳುತ್ತಿದ್ದಾರೆ. ಕನ್ನಡ ಚಿತ್ರರಂಗದ ಸ್ಥಿತಿಯೂ ಹೆಚ್ಚು ಕಮ್ಮಿ ಹೀಗೇ ಆಗಿತ್ತು. ಒಂದೆರಡು ಕಪ್ಪು ಮೋಡಗಳು ಕಾಣಿಸಿಕೊಂಡು ಮರೆಯಾಗುವಂತೆ ಹೊಸ ಚಿತ್ರಗಳಿಗೆ ಜನ ಬರುತ್ತಾರೆ ಎನ್ನುವಾಗಲೇ ಸಿನಿಮಾ ಚಿತ್ರಮಂದಿರಗಳಿಂದ ಹೊರಟು … Read more