Related Articles
ಕಾಖಂಡಕಿಯ ವಿಶಿಷ್ಟ ಕಾರಹುಣ್ಣಿಮೆ: ನಾರಾಯಣ ಬಾಬಾನಗರ
ದಿನಾಂಕ 8-6-2015 ಸೋಮವಾರದಂದು ಕಾಖಂಡಕಿಯಲ್ಲಿ ಕಾರಹುಣ್ಣಿಮೆಯ ಸಂಭ್ರಮ. ತನ್ನಿಮಿತ್ಯ ಈ ಲೇಖನ. ಕರಿ ಆಡಿಸು…ಶೌರ್ಯ ಪ್ರದರ್ಶಿಸು…!! ಹೂಂಕರಿಸುವ ಎತ್ತು, ಮುಂಗಾಲುಗಳಿಂದ ಮಣ್ಣನ್ನು ಹಿಂದಕ್ಕೆ ಚಿಮ್ಮುತ್ತಾ ಎದುರಿಗೆ ನಿಂತವನನ್ನು ಕೆಂಗಣ್ಣಿನಿಂದ ನೋಡುತ್ತ ನಿಂತಿದೆ. ಎತ್ತಿನ ಮುಂದೆ ನಿಂತವನು ‘ಬಾ ಇರಿ. . ! ನೋಡೋಣ’ ಎನ್ನುವಂತೆ ಸವಾಲೆಸೆದು ಕಾದಿದ್ದಾನೆ. ಸುತ್ತಲೂ ಸಾವಿರಾರು ಜನ ನೋಡುತ್ತ ಸಾಕ್ಷಿಯಾಗಿದ್ದಾರೆ. ಇದು ಕಾಖಂಡಕಿಯ ಗ್ರಾಮದಲ್ಲಿ ನಡೆಯುವ ವಿಶಿಷ್ಟ ಕಾರಹುಣ್ಣಿಮೆಯ ದೃಷ್ಯ. ರಾಜ್ಯಾದ್ಯಂತ ಕಾರಹುಣ್ಣಿಮೆಯ ಸಂಭ್ರಮ ನಡೆದರೆ, ಅವತ್ತು ಈ ಊರಲ್ಲಿ ಕಾರಹುಣ್ಣಿಮೆಯ ಆಚರಣೆ […]
‘ನಟರಂಗ್’ ಎಂಬ ಅದ್ಭುತ ಮರಾಠಿ ಸಿನಿಮಾ: ಶ್ರೀಧರ ಬನವಾಸಿ
ಇತ್ತೀಚಿನ ದಿನಗಳಲ್ಲಿ ನಾನು ನೋಡಿದ ಕೆಲವು ಸಿನಿಮಾಗಳಲ್ಲಿ ನನ್ನನ್ನು ಅತ್ಯಂತ ಕಾಡಿದ ಸಿನಿಮಾವೆಂದರೆ ಮರಾಠಿಯ ನಟರಂಗ್’ ಚಿತ್ರ. ಸಿನಿಮಾವನ್ನು ಕಳೆದ ಒಂದು ವಾರದಲ್ಲೇ ನಾಲ್ಕೈದು ಬಾರಿ ನೋಡಿಬಿಟ್ಟೆ. ಚಿತ್ರದ ಒಂದೊಂದು ಸನ್ನಿವೇಶಗಳು, ನಾಯಕನ ಅಭಿನಯ, ಸಂಗೀತವು ನೋಡುಗರನ್ನು ಸೆಳೆದುಕೊಂಡು ನೋಡಿಸಿಕೊಂಡು ಹೋಗುತ್ತದೆ. ಅದ್ಭುತ ಹಾಗೂ ಮನಸ್ಸಿಗೆ ತುಂಬಾ ನಾಟುವಂತಹ, ಬದುಕಿಗೆ ತುಂಬಾ ಹತ್ತಿರವಾದಂತಹ ಸಿನಿಮಾ ಅಂತ ಹೇಳಬಹುದು. ಇಡೀ ಸಿನಿಮಾ ನೋಡಿದ ಮೇಲೆ ಯಾರಿಗೇ ಆಗಲಿ ಒಂದು ಅಮೂರ್ತವಾದಂತಹ ಅನುಭವ ನಿಮ್ಮನ್ನು ಕಾಡದೇ ಬಿಡದು. ‘ನಟರಂಗ್’ ಚಿತ್ರದಲ್ಲಿ […]
ಮಾರ್ನೆಮಿ: ಭರತೇಶ ಅಲಸಂಡೆಮಜಲು.
ಪಿಲಿ, ಕೊರಗೆ, ಕರಡಿ, ಸಿಂಹ ನಲಿತೋಂತಲ್ಲಗೆ, ಪುರಿ ಬಾಲೆ, ಜೆತ್ತಿ ಅಜ್ಜೆರ್ ಲಕ್ಕುತ್ ನಡತ್ತೆರ್ಗೆ, ಊರುಗೂರೇ ಲಕ್ಕಂಡ್ ದೂಳು, ಚೆಂಡೆತ ಗದ್ದಾವುಗೂ ಬತ್ತಂಡ್ ಮಾರ್ನೆಮಿ ನಡತ್ತೊಂದು, ನಲಿತೊಂದು….. ತುಳುನಾಡಿನಲ್ಲಿ ನವರಾತ್ರಿ, ದಸರಾಕ್ಕಿಂತ ಚಿರಪರಿಚಿತವಾಗಿ ಮಾರ್ನೆಮಿಯೆಂಬ ಹೆಸರಿನಿಂದ ದುರ್ಗೆಯರನ್ನು ಪೂಜಿಸಲಾಗುತ್ತದೆ. ಮಾರ್ನೆಮಿ ಅಂದ ಕೂಡಲೇ ಈ ಭಾಗದ ಅಬಾಲರಿಂದ ವೃದ್ಧ ಜನರ ಮೈ ಪುಳಕಗೊಳ್ಳುತ್ತದೆ ಮನ ಆರಳುತ್ತದೆ. ೯ದಿನಗಳ ಕಾಲ ಭರಪೂರ ಮನರಂಜನೆ. ದೇವರು, ಪ್ರಾಣಿ, ಜನಾಂಗಗಳಿಗೆ ವೇಷದ ಮೂಲಕ ಅರ್ವಿಭಾವಗೊಳಿಸಿ ಆ ತೆರದಲ್ಲಿ […]