
Related Articles
ಡಾ. ಹೆಚ್. ಶಾಂತಾರಾಮ್ ಪ್ರಶಸ್ತಿಗೆ ಕೃತಿ ಆಹ್ವಾನ
ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಷನ್ ನ ಆಡಳಿತಾಧಿಕಾರಿ ಡಾ. ಹೆಚ್. ಶಾಂತಾರಾಮ್ ಹೆಸರಿನಲ್ಲಿ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಕಾದಂಬರಿಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ. 2018 ಜನವರಿಯಿಂದ 2019 ಡಿಸೆಂಬರ್ ಒಳಗೆ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ. ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಜೂನ್ 5,2020ರ ಒಳಗೆ ( 5/6/2020) ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ, ಉಡುಪಿ ಜಿಲ್ಲೆ 576201.ಈ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ. […]
ಪಂಜುವಿನ ವಿಶೇಷ ಸಂಚಿಕೆಗೆ ಬರಹಗಳ ಆಹ್ವಾನ
ಆತ್ಮೀಯರೇ, ನೋಡ ನೋಡುತ್ತಿದ್ದಂತೆ ಇದೇ ಜನವರಿ ಇಪ್ಪತ್ತೊಂದರಂದು ಪಂಜು ಹತ್ತನೇ ವರ್ಷಕ್ಕೆ ಕಾಲಿಡುತ್ತಿದೆ. ಪಂಜು ದಶಕ ತಲುಪುತ್ತಿರುವ ಸಂಭ್ರಮಕ್ಕೆ ಒಂದು ವಿಶೇಷ ಸಂಚಿಕೆ ಮಾಡದಿದ್ದರೆ ಹೇಗೆ. ಹೀಗೆ ಬಂದು ಹಾಗೆ ಮರೆಯಾಗುವ ನೂರಾರು ವೆಬ್ ತಾಣಗಳ ನಡುವೆಯೂ ಪಂಜುವಿಗೆ ತನ್ನದೇ ಐಡೆಂಟಿಟಿ ಕೊಟ್ಟವರು ನೀವು. ಇವತ್ತಿಗೂ ಯಾರಿಗೂ ಪರ್ಸನಲ್ ಆಗಿ ಕರೆ ಮಾಡಿಯೋ ಮೆಸೇಜ್ ಹಾಕಿಯೋ ಪಂಜುವಿಗಾಗಿ ಬರೆಯಿರಿ ಅಂತ ಕೇಳಿದ್ದು ತುಂಬಾನೆ ಕಡಿಮೆ. ಪಂಜುವಿಗೆ ಬರೆಯಲೇಬೇಕೆಂಬುವವರು ತುಂಬು ಹೃದಯದಿಂದ ಇಲ್ಲಿಯವರೆಗೂ ಬರೆದಿದ್ದಾರೆ. ಇನ್ನು ಮುಂದೆಯೂ ಬರೆಯುತ್ತಾರೆ […]