ನಾದಬ್ರಹ್ಮ ಹಂಸಲೇಖರವರ ಹುಟ್ಟು ಹಬ್ಬದ ಪ್ರಯುಕ್ತ ಹೊಸ ಆಪ್ ಆದ ಕ್ಲಬ್ ಹೌಸ್ ನಲ್ಲಿ ಅಡ್ಡಕಸಬಿ ಅಡ್ಡ ಎಂಬ ಕ್ಲಬ್ ನಲ್ಲಿ ಸಂಜೆ 6.30 ಕ್ಕೆ ಪ್ರತಿದಿನ 23.06.2021 ರವರೆಗೆ ʼಹಂಸಮಯʼ ಎಂಬ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳು ಈ ಕೆಳಗಿನ ಚಿತ್ರದಲ್ಲಿವೆ.
ಕ್ಲಬ್ ಹೌಸ್ ನಲ್ಲಿ ಅಡ್ಡಕಸಬಿ ಅಡ್ಡ ಸೇರಲು ನಿಮ್ಮ ಮೊಬೈಲ್ ನಲ್ಲಿ ಕ್ಲಬ್ ಹೌಸ್ install ಮಾಡಿಕೊಂಡು ಲಾಗಿನ್ ಆದ ಮೇಲೆ ಈ ಲಿಂಕ್ ಕ್ಲಿಕ್ ಮಾಡಿ