ಸಹೃದಯಿಗಳೇ,
ನಿಮಗೆ ತಿಳಿದಂತೆ ಕಳೆದ ಹತ್ತು ವರ್ಷಗಳಿಂದ ಪಂಜು ಪತ್ರಿಕೆ ಕನ್ನಡದ ಸೇವೆಯಲ್ಲಿ ನಿರತವಾಗಿದೆ. ಪ್ರತಿ ವರ್ಷದ ಹೋಸ್ಟಿಂಗ್ ವೆಚ್ಚ, ವೆಬ್ ಡೊಮೈನ್ ನವೀಕರಣ ವೆಚ್ಚ ಮತ್ತು ಇತರ ವೆಚ್ಚಗಳು ಹೆಚ್ಚತ್ತಲೇ ಹೋಗುತ್ತಿವೆ. ಈ ಎಲ್ಲಾ ವೆಚ್ಚಗಳನ್ನು ಪಂಜು ಇಷ್ಟು ವರ್ಷ ನಿಭಾಯಿಸುತ್ತಲೇ ಬಂದಿದೆ. ಹೆಚ್ಚುತ್ತಿರುವ ತಂತ್ರಜ್ಞಾನಗಳ ಜೊತೆಗೆ ಅವುಗಳಿಗೆ ಹಣ ನೀಡಬೇಕಾದ ಅವಶ್ಯಕತೆ ಕೂಡ ಇರುವುದರಿಂದ ನಿಮಗೆ ಪಂಜುವಿಗೆ ನೆರವಾಗುವ ಮನಸಿದ್ದರೆ ನಿಮಗೆ ಅನಿಸಿದ್ದಷ್ಟು ಹಣವನ್ನು ಪಂಜುವಿಗೆ ಡೊನೇಟ್ ಮಾಡಿ.
Google pay/ Phone Pay: 9844332505
ಧನ್ಯವಾದಗಳೊಂದಿಗೆ
ಪಂಜು ಬಳಗ