ಪ್ರಕಟಣೆ

ಹಾಡ್ಲಹಳ್ಳಿ ಪ್ರಕಾಶನದ ಐದು ಪುಸ್ತಕಗಳು ಈಗ ಒಂದೇ ಗುಚ್ಚದಲ್ಲಿ…


ಹಾಡ್ಲಹಳ್ಳಿ ಪಬ್ಲಿಕೇಷನ್ ವತಿಯಿಂದ ಉಲಿವಾಲ ಮೋಹನ್ ಕುಮಾರ್ ಅವರ “ಮುಳುಗಿದ್ದೆಲ್ಲಾ ಕಥೆಯಲ್ಲ” ಹಾಡ್ಲಹಳ್ಳಿ ನಾಗರಾಜ್ ಅವರ “ಅಜ್ಜನ ಕಮೋಡು” ಕಾದಂಬರಿ ಹಾಗು “ಮಳೆಯೆಂಬ ಮಾಯಾಂಗನೆ” ಪ್ರಬಂಧ ಹಾಗು ಚಲಂ ಹಾಡ್ಲಹಳ್ಳಿ ಅವರ “ಈ ಮಳೆಗಾಲ ನಮದಲ್ಲ” ಕವನ ಸಂಕಲನ, “ವಿ.ಸೂ. ಹೊಗೆ ಆರೋಗ್ಯಕ್ಕೆ ಒಳ್ಳೆಯದು” ಪುಸ್ತಕಗಳು ಇದೇ ಶನಿವಾರ, ಸೆಪ್ಟೆಂಬರ್‌ ೪, ೨೦೨೧ಸಂಜೆ ಐದಕ್ಕೆ ಹಾಸನದ ಸಾಹಿತ್ಯ ಪರಿಷತ್‌ ಭವನದಲ್ಲಿ ಬಿಡುಗಡೆಯಾಗಲಿವೆ. ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ಪುಸ್ತಕ ಕೊಳ್ಳುವವರಿಗಾಗಿ ಈ ಐದು ಪುಸ್ತಕಗಳ ಮುಖಬೆಲೆಯು ರೂ. 650/- ಆಗಿದ್ದು, ಈ ಐದು ಪುಸ್ತಕಗಳು ರೂ. 500/- ರೂಗಳಿಗೆ ಲಭ್ಯ.

ಪುಸ್ತಕದ ಪ್ರತಿಗಳಿಗಾಗಿ ಹಾಡ್ಲಹಳ್ಳಿ ಪ್ರಕಾಶನ: 8747043485 ಇವರನ್ನು ಸಂಪರ್ಕಿಸಿ…


ಕನ್ನಡದ ಬರಹಗಳನ್ನು ಹಂಚಿ ಹರಡಿ

Leave a Reply

Your email address will not be published. Required fields are marked *