Related Articles
ಗಾದೆಗಳು- ರೂಪದಲ್ಲಿ ವಾಮನ, ಅರ್ಥದಲ್ಲಿ ತ್ರಿವಿಕ್ರಮ: ಹೊರಾ.ಪರಮೇಶ್ ಹೊಡೇನೂರು
ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಜನಪದ ಸಾಹಿತ್ಯವೂ ಪ್ರಮುಖವಾದುದಾಗಿದೆ. ಜನಪದರ ಅನುಭವ ಜನ್ಯವಾಗಿ ಉದಯಿಸಿದ ಈ ಸಾಹಿತ್ಯ ಪ್ರಕಾರದಲ್ಲಿ "ಗಾದೆಗಳು" ವಿಶೇಷವಾಗಿ ಗಮನ ಸೆಳೆಯುತ್ತವೆ. "ವೇದ ಸುಳ್ಳಾದರೂ ಗಾದೆ ಸುಳ್ಳಾಗದು" ಎಂಬ ಜನಜನಿತವಾದ ಗಾದೆಯೆ ಗಾದೆಗಳ ಮಹತ್ವ, ಅರ್ಥವಂತಿಕೆಯನ್ನು ಎತ್ತಿ ತೋರಿಸುತ್ತದೆ. ಗಾದೆಗಳು ಜನಸಾಮಾನ್ಯರ ಪ್ರತ್ಯಕ್ಷ ಅನುಭವಗಳ ಮೂಸೆಯಿಂದ ರೂಪುಗೊಂಡಿರುವುದರಿಂದ ಅವುಗಳ ಅರ್ಥ ಸುಲಭವಾಗಿ ತಿಳಿಯುವುದರ ಜೊತೆಗೆ ಹೆಚ್ಚಿನ ಆಸಕ್ತಿಯನ್ನು ಉಂಟುಮಾಡುತ್ತವೆ. ದೈನಂದಿನ ಸಂದರ್ಭಗಳಲ್ಲಿ ಇಕ್ಕಟ್ಟುಗಳು […]
ದಾಸಶ್ರೇಷ್ಠ ಪುರಂದರದಾಸರು: ರಶ್ಮಿ ಕುಲಕರ್ಣಿ
ದಾಸ ಸಾಹಿತ್ಯವು ಕನ್ನಡ ಸಾಹಿತ್ಯದಲ್ಲಿ ತನ್ನದೇ ಆದ ಸ್ಥಾನಮಾನವನ್ನು ಹೊಂದಿರುವುದು 12ನೇ ಶತಮಾನದಿಂದ 19ನೇ ಶತಮಾನದವರೆಗೆ ಅನೇಕ ದಾಸರು ಪದಗಳನ್ನು ರಚಿಸಿದ್ದಾರೆ. ವಿಜಯದಾಸರು,ಗೋಪಾಲದಾಸರು,ಜಗನ್ನಾಥದಾಸರು,ಕನಕದಾಸರು,ಹೀಗೆ ಇನ್ನೂ ಅನೇಕ ದಾಸರು ದೇವರನ್ನು ಸ್ತುತಿಸುತ್ತ ಕೊಂಡಾಡುತ್ತ ಹಲವಾರು ಪದಗಳನ್ನು ರಚಿಸಿದ್ದಾರೆ. ಇವರಲ್ಲಿ ಪುರಂದರದಾಸರು ಶ್ರೇಷ್ಠರೆನಿಸಿಕೊಂಡಿದ್ದಾರೆ. "ದಾಸರೆಂದರೆ ಪುರಂದರದಾಸರಯ್ಯಾ…….."ಎಂದು ಸ್ವತಃ ಗುರು ವ್ಯಾಸರಾಯರಿಂದಲೇ ಕೊಡಾಡಿಸಿಕೊಂಡ ಹಿರಿಮೆ ಇವರದು. ದೇವತೆಗಳಲ್ಲಿ ಸಂಗೀತ ವಿಶಾರದ ನಾರದ ಮಹರ್ಷಿಗಳ ಅವತಾರವೇ ಪುರಂದರದಾಸರೆಂಬ ಪ್ರತೀತಿಯೂ ಇದೆ. ಶಾಲಿವಾಹನ ಶೆಕೆ 1858 ರಲ್ಲಿ ಮಹಾರಾಷ್ಟ್ರದ ಪಂಡರಪುರದ ಹತ್ತಿರದ ಗ್ರಾಮವೊಂದರಲ್ಲಿ ಬ್ರಾಹ್ಮಣ […]
ಅನ್ಯಾಯದ ವಿರುದ್ಧದ ಹೋರಾಟಕ್ಕೆ ಸ್ಪೂರ್ತಿ ‘ಅಗ್ನಿದಿವ್ಯ’ ನಾಟಕ ಪ್ರಯೋಗ: ಹಿಪ್ಪರಗಿ ಸಿದ್ಧರಾಮ
ಆಸ್ಟ್ರೀಯನ್ ಮೂಲದ ಜರ್ಮನಿಯ ರಾಜಕಾರಣಿಯಾಗಿದ್ದು, ನಂತರ ಸರ್ವಾಧಿಕಾರಿಯಾಗಿ ಬದಲಾದ ಅಡಾಲ್ಪ್ ಹಿಟ್ಲರ್ ಯಾರಿಗೆ ತಾನೆ ಗೊತ್ತಿಲ್ಲ ? ಇತ್ತೀಚೆಗೆ (07-03-2016) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಬೆಂಗಳೂರಿನ ಆವಿಷ್ಕಾರ ತಂಡದ ಕಲಾವಿದರು ಡಾ.ಬಿ.ಆರ್.ಮಂಜುನಾಥ ರಚಿಸಿದ ‘ಅಗ್ನಿದಿವ್ಯ’ ನಾಟಕವನ್ನು ಭಾನು ನಿರ್ದೇಶನದಲ್ಲಿ ಅಭಿನಯಿಸಿದರು. ಯುರೋಪಿನ ಇತಿಹಾಸದ ಕಾಲಘಟ್ಟವೊಂದರಲ್ಲಿ ಬದಲಾವಣೆಗೆ ತಹತಹಿಸುವ ಕ್ರಾಂತಿಕಾರಿ ಮನೋಭೂಮಿಕೆಯ ವ್ಯಕ್ತಿಯೊಬ್ಬನು ಚಾಣಾಕ್ಷತನದಿಂದ ಪರಿಸ್ಥಿತಿಯನ್ನು ಎದುರಿಸುತ್ತಾ ವ್ಯವಸ್ಥೆಯೊಂದಕ್ಕೆ ಸವಾಲಾಗುತ್ತಾ, ಅದೇ ವ್ಯವಸ್ಥೆಯನ್ನು ಪ್ರಶ್ನಿಸುವ ಗಂಭೀರ ಕಥಾನಕದ ಪ್ರಯೋಗವನ್ನು ಪ್ರೇಕ್ಷಕರು ಕುತೂಹಲದೊಂದಿಗೆ ವೀಕ್ಷಿಸಿದರು. ಆವಿಷ್ಕಾರ, ಎಐಡಿವೈಒ ಮತ್ತು […]