ಪ್ರಕಟಣೆ

ಕುವೆಂಪು ಪುಸ್ತಕ ಮನೆಗೆ ಪುಸ್ತಕಗಳ ದೇಣಿಗೆ ನೀಡಿರಿ

ಬಡಮಕ್ಕಳ ಜ್ಞಾನಾರ್ಜನೆಯ ಉದ್ದೇಶಕ್ಕಾಗಿ ಗ್ರಾಮೀಣ ಭಾಗದಲ್ಲಿ ಸ್ಥಾಪನೆಗೊಂಡಿರುವ ‘ಕುವೆಂಪು ಪುಸ್ತಕ ಮನೆ’ ಗೆ ನಿಮ್ಮಲ್ಲಿರುವ ಯಾವುದೇ ಬಗೆಯ ಪುಸ್ತಕಗಳನ್ನು ದೇಣಿಗೆಯಾಗಿ, ದಾನವಾಗಿ ನೀಡಬಹುದಾಗಿದೆ.
ನೀವು ನೀಡುವ ಒಂದು ಪುಸ್ತಕ ಒಂದು ಕೋಟಿಗೂ ಮಿಗಿಲು.
ಮಕ್ಕಳಿಗೆ ಪುಸ್ತಕಗಳನ್ನು ಓದಲು ನೀಡಿ; ಸಹಕರಿಸಿ.
ಪ್ರಕಟಣೆ : ಕುವೆಂಪು ಪುಸ್ತಕ ಮನೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ದೂ ಸಂ : 8549957444

ಅಂಚೆ ಮೂಲಕ ಪುಸ್ತಕ ತಲುಪಿಸಲು
ಕುವೆಂಪು ಪುಸ್ತಕ ಮನೆ
ನಂ ೯೬/ಎ, ಪರಿಣಾಮಿಪುರ, ಕಾವೇರಿಪುರ ಅಂಚೆ
ತಲಕಾಡು ಹೋಬಳಿ, ತಿ ನರಸೀಪುರ ತಾಲ್ಲೂಕು,
ಮೈಸೂರು – ೫೭೧೧೨೩


ಕನ್ನಡದ ಬರಹಗಳನ್ನು ಹಂಚಿ ಹರಡಿ

Leave a Reply

Your email address will not be published. Required fields are marked *