Related Articles
ಕೊಂಕು….ಕೊಂಚ ಕಚಗುಳಿಗೆ !: ಸಂತೋಷ್ ಕುಮಾರ್ ಎಲ್ ಎಮ್
ಕೆಲ ಸುದ್ದಿಗಳು ಟಿವಿಯಲ್ಲಿ ಬಂದಾಗ ಒಮ್ಮೊಮ್ಮೆ ನಾವು ಹೀಗೆ ಮಾತಾಡಿಕೊಳ್ಳುವುದುಂಟು. ಇದು ಆ ಕ್ಷಣದಲ್ಲಿ ಬರುವ ತಕ್ಷಣದ ಪ್ರತಿಕ್ರಿಯೆ. ಕೇವಲ ಹಾಸ್ಯದ ದೃಷ್ಟಿಯಿಂದಷ್ಟೇ ಈ "ಕೊಂಕು" ಬರಹ. ಯಾವುದೇ ಕೊಂಕನ್ನು ವೈಯುಕ್ತಿಕವಾಗಿ ತೆಗೆದುಕೊಳ್ಳಬಾರದಾಗಿ ವಿನಂತಿಸಿಕೊಳ್ಳುತ್ತಾ… ಸುದ್ದಿ: ಕೇವಲ ಜನಸೇವೆ ಸಾಕು, ನನಗೆ ಅಧಿಕಾರ ಬೇಡ- ಯೆಡ್ಡಿ ಕೊಂಕು: ಸುಮ್ನಿರಿ ಸಾರ್, ಜನರಿಗೆ ಆಸೆ ತೋರಿಸಬೇಡಿ!! ಸುದ್ದಿ: ಲಾರಿ ಮಗುಚಿ, ತುಂಬಿದ್ದ ನ್ಯೂಸ್ ಪೇಪರ್ ಗಳೆಲ್ಲ ಚೆಲ್ಲಾಪಿಲ್ಲಿ ಕೊಂಕು: ನಾಳೆ ಈ ಸುದ್ದಿ ಜನಗಳಿಗೆ ಹೇಗೆ ತಲುಪುತ್ತೆ […]
ಹೊಟ್ಟೆ ಗಟ್ಯಾ, ಸೊಂಟ ಗಟ್ಯಾ? (ಅಳಿದುಳಿದ ಭಾಗ): ಸೂರಿ ಹಾರ್ದಳ್ಳಿ
ಇಲ್ಲಿಯವರೆಗೆ ಇದು ಮುಗಿದ ನಂತರ ಸಿಹಿ ತಿಂಡಿಯ ಸರದಿ. ಸುಮಾರಾಗಿ ಒಬ್ಬಟ್ಟು ಇದ್ದೇ ಇರುತ್ತದೆ. ಒಬ್ಬಟ್ಟು ಎಂದರೆ ಹೋಳಿಗೆ, ಇಂಗ್ಲಿಷಿನವರು ಕುಲಗೆಡಿಸಿ ಹೇಳಿದ ಸ್ವೀಟ್ ಚಪಾತಿ. ಎಷ್ಟೋ ಕನ್ನಡ ಪದಗಳಿಗೆ ಇಂಗ್ಲಿಷಿನ ಪದಕೋಶದಲ್ಲಿ ಶಬ್ದಗಳೇ ಇಲ್ಲ. ಅವುಗಳಲ್ಲಿ ಮುಖ್ಯವಾಗಿ ಮಡಿ, ಮೈಲಿಗೆ, ಸೂತಕ, ಮುಸುರೆ ಇತ್ಯಾದಿ. ಇವು ಏನೆಂದು ಕೇಳಬೇಡಿ, ಹೇಳುವುದಕ್ಕೂ, ಕೇಳುವುದಕ್ಕೂ ಇದು ಸಮಯವಲ್ಲ! ಸಿಹಿ ತಿಂಡಿಗಳಲ್ಲಿ ಒಬ್ಬಟ್ಟು ಮಾತ್ರವೇ ಮೇಲೆ ಒಂದಿಷ್ಟು ಸಕ್ಕರೆ ಹಾಕಿಸಿಕೊಳ್ಳುತ್ತದೆ. ಕಾಯಿ, ಸಕ್ಕರೆ, ಬೇಳೆ ಒಬ್ಬಟ್ಟು ಮಾಡಿದರೆ ಅದರ ಮೇಲೆ […]
ಶನಿ-ಮನ್ಮಥ ಯೋಗ: ಎಸ್.ಜಿ. ಸೀತಾರಾಮ್
ಮನ್ಮಥ ಮತ್ತು ಶನಿ ಎಂಬ ಎರಡು ಅತ್ಯುಜ್ವಲ ಶಕ್ತಿಗಳು ಡಿಕ್ಕಿ ಹೊಡೆದಿರುವುದರಿಂದಾಗಿ, ಪ್ರಸಕ್ತ ಶಾಲೀವಾಹನ ಶಕೆ ೧೯೩೮ರಲ್ಲಿ, ಅತಿವಿರಳ ಶನಿ-ಮನ್ಮಥಯೋಗ ಒದಗಿಬಂದಿದೆ. ಇದರಿಂದಾಗಿ ಕೆಲವು ವಿಲಕ್ಷಣ ಬೆಳವಣಿಗೆಗಳಾಗಲಿದ್ದು, ಅತ್ಯಾಶಾವಾದಿಗಳಿಂದಾಗಿ ಉಗಾದಿಯು ’ಉಗ್ರಾದಿ’ಯೇ ಆಗಿ ಬಿಡಬಹುದು ಎಂದು ಕೆಲವು ಆಶಂಕವಾದಿಗಳು ನುಡಿಯತೊಡಗಿದ್ದಾರೆ. ಇದನ್ನು ಕೇಳಿ, ಮೊದಲೇ ಬೇಸಿಗೆಯ ಬೇಗೆಯಿಂದ ಬೇಸತ್ತು ಬೆವರುತ್ತಿರುವ ಪ್ರಜೆಗಳ ಬೇನೆಬೇಗುದಿಗಳು ಮತ್ತಷ್ಟು ಹೆಚ್ಚಾಗಿವೆ. ಹಾಗಾಗಿ, ಇಂದಿನ ಉಷ್ಣಾವರಣದಿಂದ ಪ್ರಜೆಗಳಿಗೆ ಒಂದಿನಿತು ಇನಿದಂಪು ನೀಡಬೇಕೆಂದು, ಶನಿ-ಮನ್ಮಥಯೋಗ ಕುರಿತಂತೆ ಇಲ್ಲೊಂದು ಕಾಕದೃಷ್ಟಿಯನ್ನೀಯಲಾಗಿದೆ. ಈ ಸಂವತ್ಸರದ ಸ್ವಾರಸ್ಯಗಳಲ್ಲಿ, ಮನ್ಮಥ […]