ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಾಂತ ಇರುವ ನವಕರ್ನಾಟಕ ಪುಸ್ತಕ ಮಳಿಗೆಗಳಲ್ಲಿ ನವಕರ್ನಾಟಕ ಪ್ರಕಾಶನದ ಪುಸ್ತಕಗಳು ಮಾತ್ರವಲ್ಲದೆ ನಾಡಿನ ಪ್ರಮುಖ ಪ್ರಕಾಶಕರ ಕನ್ನಡ ಪುಸ್ತಕಗಳ ಮೇಲೆ ನವೆಂಬರ್ ತಿಂಗಳು ಪೂರ್ತಿ ವಿಶೇಷ ರಿಯಾಯಿತಿ ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಪುಸ್ತಕ ಪ್ರಿಯರು ಈ ಸಂದರ್ಭವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಈ ಮೂಲಕ ಕೋರಲಾಗಿದೆ.
ಬೆಂಗಳೂರು ಮಳಿಗೆಗಳ ವಿಳಾಸ:
- ನವಕರ್ನಾಟಕ ಪುಸ್ತಕ ಮಳಿಗೆ
ದೇವಾಂಗ ಟವರ್, 35, ಕೆಂಪೇಗೌಡ ರಸ್ತೆ
ಬೆಂಗಳೂರು – 560 009
ದೂ : 9480686862
- ನವಕರ್ನಾಟಕ ಪುಸ್ತಕ ಮಳಿಗೆ
ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ
ಶಿವಾನಂದ ವೃತ್ತದ ಬಳಿ
ಬೆಂಗಳೂರು – 560 001
ದೂ : 9480686858