ಅಯ್ಯೋ ಅವ್ರು ಏನ್ ಅಂದ್ಕೊತಾರೋ !!: ಸಂತೋಷ್ ಗುರುರಾಜ್
ಇದು ನಮ್ಮ ನಿಮ್ಮೆಲ್ಲರ ಅತೀ ದೊಡ್ಡ ಕಾಡುವ ಪ್ರಶ್ನೆ ? ಇದೊಂದೇ ಡೈಲಾಗ್ ಇಂದ ಕೆಲವರು ತಮ್ಮ ಜೀವನದ ಗುರಿ ಮುಟ್ಟಲು ಆಗುವುದಿಲ್ಲ. ಇದನ್ನು ಯಾರೋ ನಮಗೆ ಆಗದೇ ಇರುವವರು ಮಾಡುವುದಲ್ಲ ನಮಗೆ ನಾವೇ ಮಾಡಿಕೊಳ್ಳುವುದು. ಇದು ಒಂತರಾ ಮಾನಸಿಕ ರೋಗ. ಇದು ಪ್ರತಿಯೊಬ್ಬನ ಜೀವನದಲ್ಲಿ ನಡೆಯುವ ನೆಗೆಟಿವ್ ಕಮಾಂಡ್. ಅದು ಎಷ್ಟರ ಮಟ್ಟಿಗೆ ಅಂದ್ರೆ ಆ ಕಮಾಂಡ್ ಇಂದ ನಾವು ತಪ್ಪಿಸಿಕೊಳ್ಳಲು ಸಾಕಷ್ಟು ಸಮಯ ಬೇಕಾಗುತ್ತದೆ, ಅಷ್ಟರಲ್ಲಿ ವಯಸ್ಸು ಮುಗಿದಿರುತ್ತದೆ. ಈ ಕಮಾಂಡ್ ದಾಟಿ ದೈರ್ಯದಿಂದ … Read more