ವಿಕಲಾಂಗರಿಗೆ ಆಸರೆಯಾಗುತ್ತಿರುವ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಿ.ಡಿ.ತಟ್ಟಿ ಸಂಸ್ಥೆ: ದಿಗಂಬರ ಎಂ.ಪೂಜಾರ
ಲಕ್ಷ್ಮೇಶ್ವರ-ದಲ್ಲಿ ಕಿವುಡು ಮಕ್ಕಳ ಬಗ್ಗೆ. ನಮಗೆ ತಿಳಿದ ಹಾಗೆ ಸಮಾಜದಲ್ಲಿ ವಿಕಲಚೇತನರಿಗೆ ಸಮಾನತೆ ಹಾಗು ಸೌಲಭ್ಯಗಳ ಕಾನೂನಿನ ಮೂಲಕ ಸಿಕ್ಕಿರಬಹುದು. ಆದರೆ ನಿಜವಾಗಿಯೂ ಅವು ನಿಜವಾದ ಫಲಾನುಭವಿಗಳಿಗೆ ಸಿಗದೇ ಬೇರೆಯವರ ಪಾಲಾಗುತ್ತಿವೆ. ಇಂತಹ ದಿನಮಾನಗಳಲ್ಲಿಯೂ ತಮ್ಮ ಬೆನ್ನು ಮೂಳೆ ಮುರಿಯುವಂತೆ ಕೆಲಸ ಮಾಡುತ್ತಿರುವುದು ಕೆಲವು ಸಂಸ್ಥೆಗಳು ಮಾತ್ರ. ಅಂತಹ ಸಂಸ್ಥೆಗಳ ಸಾಲಿಗೆ ಸೇರುವ ಸಂಸ್ಥೆಗಳಲ್ಲಿ ಗದಗ ಜಿಲ್ಲೆಯ ಐತಿಹಾಸಿಕ ನಗರವಾಗಿರುವ ಲಕ್ಷ್ಮೇಶ್ವರದಲ್ಲಿರುವ ಬಿ.ಡಿ. ತಟ್ಟಿ(ಅಣ್ಣಾವರು) ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ ಕೂಡಾ ಒಂದು. ಸುಮಾರು ೧೮ ವರ್ಷಗಳಿಂದ … Read more