ಹೃದಯ ಗೆದ್ದವರು: ಸಂದೇಶ್ ಎಲ್. ಎಮ್.
ನನ್ನದು ಹೇಳಿ ಕೇಳಿ ಬಹುರಾಷ್ಟ್ರೀಯ ಕಂಪನಿ. ಏನೇನೋ ಸವಲತ್ತುಗಳು, ಎಲ್ಲ ಕಂಪನಿಗಳು ಸಾರ್ವಜನಿಕ ರಜೆಗಳು, ಹಬ್ಬ-ಹರಿದಿನಗಳಿಗೆ ರಜೆಮೀಸಲಿಟ್ಟರೆ ನಮ್ಮ ಕಂಪನಿ ಪ್ರತಿಯೊಬ್ಬ ಉದ್ಯೋಗಿಗಳಿಗೂ ಒಂದು ದಿನದ ರಜೆಯನ್ನು "Valentine day" ಗೆ ಮೀಸಲಿಡುತ್ತದೆ, ಆ ರಜೆಯನ್ನು ವರ್ಷದಲ್ಲಿ ಉದ್ಯೋಗಿಯು ಯಾವಾಗ ಬೇಕಾದರೂ ಉಪಯೋಗಿಸಿಕೊಳ್ಳಬಹುದು!!!! ನಂಬ್ತೀರಾ..?? ನಂಬಲೇಬೇಕು ಆದ್ರೆ ಸ್ವಲ್ಪ ಸ್ಪೆಲ್ಲಿಂಗ್ ಮಿಸ್ಟೇಕ್ ಅಷ್ಟೆ ಅದು "Valentine day" ಅಲ್ಲ "Volunteer day". My day is dedicated to "Diya" ಅನ್ನೋ ಒಂದು … Read more