ನನಗೂ ನಿನಗೂ ಅಂಟಿದ ನಂಟಿನ: ಪ್ರವೀಣ
ಆತ ಮರೆತುಹೋದಾಗಲೆಲ್ಲ ಆಕೆ ನೆನಪು ಮಾಡಿಕೊಡುತ್ತಾಳೆ. ಅದು ಬಾನು, ಇದು ಭುವಿ, ಅವ ಚಂದ್ರ, ಇವ ರವಿ, ಇದು ಇರುವೆ ಸಾಲು, ಅದು ಕುಡಿಯುವ ಹಾಲು. ಆ ದಿನ ರೈಲಿನಲ್ಲಿ ಅವಳು ಎಲ್ಲೋ ಪ್ರಯಾಣಿಸುವಾಗ ಆತ ಮೊದಲ ಬಾರಿಗೆ ಕಂಡಿದ್ದ. ಕೊಳಕು ಅರಿವೆ, ಜಿಡ್ಡುಗಟ್ಟಿದ ಕೂದಲು, ಮಹಾ ದುರ್ಗಂಧ ಸೂಸುತ್ತ ಬಾಗಿಲ ಬಳಿ ಮುದುಡಿ ಕುಳಿತಿದ್ದ. ಆತ ನೇರವಾಗಿ ಕಣ್ಣಲ್ಲಿ ಕಣ್ಣಿಟ್ಟು ನೋಡಿದ್ದರಿಂದ ಅವಳು ಬೆದರಿ, ಬೇರೆಡೆ ದೃಷ್ಟಿ ತಿರುಗಿಸಿ ಬಾತರೂಮು ಹೊಕ್ಕು ಹೊರಬಂದಳು. ವಾಪಸು ಬರುವಾಗ … Read more