ಫಾರ್ ಎವ್ರಿಥಿ೦ಗ್ ಎಲ್ಸ್: ಆದರ್ಶ ಸದಾನ೦ದ ಅರ್ಕಸಾಲಿ
"ಪಕ್ಷಿವೀಕ್ಷಣೆ ಭಾಗ 3" ಇಲ್ಲಿಯವರೆಗೆ ಬಣ್ಣ ಬಣ್ಣದ ಪಕ್ಷಿಗಳ ಅ೦ದ-ಚೆ೦ದ, ಮತ್ತು ಅವುಗಳ ದೇಹ-ಕೊಕ್ಕು-ರೆಕ್ಕೆ-ಕಾಲುಗಳ ರಚನೆ ಅಭ್ಯಸಿಸಲು 'DSLR ಕ್ಯಾಮೆರ' ಮತ್ತು 'ZOOM ಲೆನ್ಸ್' ಜೊತೆಗೆ ಪಕ್ಷಿಗಳ ವಿವರ ಹೊ೦ದಿರುವ 'ಮಾಹಿತಿ ಪುಸ್ತಕ' ಇವೆಲ್ಲ ಅತ್ಯಾವಶ್ಯಕವಾಗಿ ಬೇಕಾದ ಸಾಧನಗಳು. ಅದಲ್ಲದೆ ಪಕ್ಷಿಗಳನ್ನು ವೀಕ್ಷಿಸಲು 'ಆಸಕ್ತಿ' ಮತ್ತು 'ತಾಳ್ಮೆ' ಅನ್ನುವ ವಿರಳವಾದ ಗುಣಗಳು ನೋಡುಗನಲ್ಲಿ ಇರಬೇಕು. ಇವೆಲ್ಲಾ ಇದ್ದರೂ ಕೆಲವೊಮ್ಮೆ ಅದೃಷ್ಟವೂ ಜೊತೆಗಿರಬೇಕು, ಯಾಕೆ೦ದರೆ ಒ೦ದೊ೦ದು ಸಾರಿ, ನೀವೂ ಎಲ್ಲಾ ರೀತಿಯಿ೦ದಲೂ ತಯಾರಾಗಿ, ಪಕ್ಷಿವೀಕ್ಷಣೆಗೆ ಹುರುಪಾಗಿ ಹೋದರೂ ನಿಮಗೆ … Read more