ಸಾಮಾನ್ಯ ಜ್ಞಾನ (ವಾರ 46): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ವಿಶ್ವದಲ್ಲಿ ಉದ್ಭವಿಸಬಹುದಾದ ವಾಣಿಜ್ಯ ವಿವಾದಗಳನ್ನು ನಿವಾರಿಸಲು ಸ್ಥಾಪಕವಾದ ಸಂಸ್ಥೆ ಯಾವುದು? ೨. ಮೋಹಿನಿಯಟ್ಟಂ ಇದು ಯಾವ ರಾಜ್ಯಕ್ಕೆ ಸಂಬಂಧಿಸಿದ ನೃತ್ಯ ಶೈಲಿಯಾಗಿದೆ? ೩. ನಳ ಸರೋವರ ಪಕ್ಷಿಧಾಮ ಯಾವ ರಾಜ್ಯದಲ್ಲಿದೆ? ೪. ನೇಪಾಳದ ಕಠ್ಮಂಡು ನಗರದಲ್ಲಿರುವ ಹಿಂದುಗಳ ಪ್ರಸಿದ್ಧ ದೇವಾಲಯ ಯಾವುದು? ೫. ಭಾರತದ ರಾಷ್ಟ್ರ ಧ್ವಜಕ್ಕೆ ಬಳಸುವ ಬಟ್ಟೆ ಯಾವುದು? ೬. ನಾಯಿಕೆಮ್ಮು ರೋಗಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ ಯಾವುದು? ೭. ಚಿಕ್ಕಮಗಳೂರು ಮಂಗಳೂರು ನಡುವೆ ಬರುವ ಕಣಿವೆ ಮಾರ್ಗ ಯಾವುದು? ೮. ಭಾರತ … Read more