ಗುಡುಗಿನಂಥ ಮೇಷ್ಟ್ರು, ಮಳೆಯಂಥ ಮೇಡಮ್ಮು: ಅಜ್ಜಿಮನೆ ಗಣೇಶ್
ಒಳಗೆ ಆವೇಶದಲ್ಲಿ ಗುಡುಗುತ್ತಿರುವ ಮೇಷ್ಟ್ರು, ಅದರ ಪರಿಣಾಮ ಎಂಬಂತೆ ಹೊರಗೆ ಜೋರು ಮಳೆ, ಎರಡಕ್ಕೂ ಸಾಕ್ಷಿಯಾಗಿ ತಾರಸಿಯಿಂದ ಸುರಿಯುತ್ತಿದ್ದ ನೀರಿನಡಿ ನಿಂತಿದ್ದೆ..ಮಳೆಗಾಲದ ಆರಂಭವೇ ಕಾಯಿಲೆ ಹಿಡಿಸುತ್ತಾದ್ದರಿಂದ ಸುಮ್ಮಸುಮ್ಮನೆ ಮಲೆನಾಡಿನಲ್ಲಿ ನೆನೆಯೋ ಸಾಹಸ ಯಾರು ಮಾಡುತ್ತಿರಲಿಲ್ಲ.. ಅಂತಹದ್ದರಲ್ಲಿ ಸರಿಸುಮಾರು ಅರ್ಧಗಂಟೆ ನಿಸರ್ಗದ ಷವರ್ನಡಿಯಲ್ಲಿ ಸುಮ್ಮನೆ ನಿಂತಿದ್ದೆ..ಕಾರಣ ನಿಂತಿದ್ದು ಸ್ವಇಚ್ಛೆಯಿಂದಾಗಿರದೇ ಮೇಷ್ಟ್ರು ವಿಧಿಸಿದ ಶಿಕ್ಷೆಯಿಂದಾಗಿತ್ತು. … Read more