ದೆವ್ವದ ಮನೆ: ಗುರುಪ್ರಸಾದ ಕುರ್ತಕೋಟಿ
(ಇದು ನನ್ನ ತಂದೆ ಶಶಿಕಾಂತ ಕುರ್ತಕೋಟಿ ಅವರಿಗೆ ಆದ ಒಂದು ಅನುಭವ, ಅವರೇ ಹೇಳಿದ್ದು. ಮೂಲ ಕತೆಗೆ ಧಕ್ಕೆ ಬರದಂತೆ, ಓದಿಸಿಕೊಂಡು ಹೋಗಲಿ ಅಂತ ಸಲ್ಪ ಮಸಾಲೆ ಬೆರೆಸಿದ್ದೇನೆ. ಅದು ಅಜೀರ್ಣಕ್ಕೆ ಕಾರಣವಾಗಲಿಕ್ಕಿಲ್ಲವೆಂಬ ನಂಬಿಕೆ ನನ್ನದು!) ಕಣ್ಣು ತೆರೆದಾಗ ನಾನು ಆಸ್ಪತ್ರೆಯಲ್ಲಿದ್ದೆ. ಕೈಗೆ ಸಲಾಯಿನ್ ಹಚ್ಚಿದ್ದರು. ನನ್ನ ಹೃದಯದ ಬಡಿತ ನನಗೆ ಸ್ಪಷ್ಟವಾಗಿ ಕೇಳುತ್ತಿತ್ತು. ಕಣ್ಣಿಗೆ ಕತ್ತಲೆ ಬಂದಿದ್ದಷ್ಟೆ ನನಗೆ ನೆನಪು. ಆಮೇಲೇನಾಯ್ತು? ಯಾರು ನನ್ನನ್ನಿಲ್ಲಿ ತಂದದ್ದು ಒಂದು ನನಗೆ ಅರ್ಥವಾಗುತ್ತಿಲ್ಲ. "ಸರ್ ಕಣ್ಣು ತಗದ್ರು!" ಅಂತ … Read more