ಡುಮ್ಮಾ-ಡುಮ್ಮಿ (ಆಡಿಯೋ ಕತೆ): ಸುಮನ್ ದೇಸಾಯಿ
ಈ ಪುಟ್ಟ ಕತೆಯನ್ನು ಸುಮನ್ ದೇಸಾಯಿಯವರು ಮಕ್ಕಳಿಗಾಗಿ ಬರೆದು ಮತ್ತು ಆ ಕತೆಯನ್ನು ರೆಕಾರ್ಡ್ ಮಾಡಿ ಕಳಿಸಿದ್ದಾರೆ. ಈ ಕತೆಯನ್ನು ಅವರ ಧ್ವನಿಯಲ್ಲಿ ಕೇಳಲು ಈ ಕೆಳಗಿನ ಕೊಂಡಿ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಕೆಳಗಿನ ಲಿಂಕ್ ಮೇಲೆ ರೈಟ್ ಕ್ಲಿಕ್ ಮಾಡಿ ನಂತರ save as ಆಪ್ಷನ್ ನಿಂದ ನಿಮ್ಮ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… Suman Desai- Dumma Dummi ಹಿಂಗೊಂದ ಊರಾಗ ಡುಮ್ಮಾ-ಡುಮ್ಮಿ ಇದ್ರಂತ. ಡುಮ್ಮಗ ಒಂದಿನಾ ದ್ವಾಸಿ ತಿನಬೆಕನಿಸ್ತಂತ. ಆವಾಗ ಆಂವಾ … Read more