ಹೋ … ಎನು….? ಪುಸ್ತಕ ಪರಿಚಯ: ಹೆಚ್. ಎಸ್. ಅರುಣ್ ಕುಮಾರ್
"ಅನಿತಾ ನರೇಶ್ ಮಂಚಿ" ಉದಯೋನ್ಮುಖ ಲೇಖಕಿಯ ಹೋ ….. ಎನು…? ಲಘು ಬರಹಗಳ ಸಂಕಲನ ಓದಿದೆ. ರಂಗಕರ್ಮಿ "ನಟರತ್ನಾಕರ ಡಾ . ಮಾಸ್ಟರ್ ಹಿರಣ್ಣಯ್ಯ " ಅವರ ಮುನ್ನುಡಿ "ರಾಮ್ ನರೇಶ ಮಂಚಿ " ರ ಮುಖಪುಟದ ಛಾಯಾಚಿತ್ರ ಅದ್ಬುತವಾಗಿದೆ. ಒಟ್ಟು ೪೪ ಲಘು ಹಾಸ್ಯ ಲೇಖನಗಳನ್ನು ಹೊತ್ತ ಸುಂದರ ಮುದ್ರಣದ ಪುಸ್ತಕ. "ಅನಿತಾ ನರೇಶ್ ಮಂಚಿ" ಯವರು ದಿನ ನಿತ್ಯದ ಅನುಭವಗಳಲ್ಲಿ ಹಾಸ್ಯ ಹೇಗೆ ಹಾಸು ಹೊಕ್ಕಾಗಿದೆ ಎಂಬುದನ್ನು ತುಂಬಾ ಸ್ವಾರಸ್ಯವಾಗಿ ಹೇಳುತ್ತಾರೆ . ಅವರ … Read more