ದೆಲ್ಲಿ ಚಲೋ .. : ಪ್ರಶಸ್ತಿ ಪಿ.
ಹೆಂಗಿದ್ರೂ ರಜೆಯಿದ್ಯಲ್ಲ ಬಾರೋ, ಉತ್ತರ ಭಾರತ ಸುತ್ತಬಹುದು ಅಂತ ಮೀರತ್ತಿನಲ್ಲಿದ್ದ ಮಾವ ಕರೆದಾಗ ದೇಶ ಸುತ್ತಬೇಕೆಂಬ ಬಯಕೆ ಗರಿಗೆದರಿ ನಿಂತಿತ್ತು. ದೇಶ ಸುತ್ತಬೇಕೆಂಬ ಮನ ಚಲೋ ದಿಲ್ಲಿ ಎಂದು ಹೊರಟು ನಿಂತಿತ್ತು. ದೆಲ್ಲಿಗೆಂದು ಹೊರಟಿದ್ದೆಂತು ಹೌದು. ಆದರೆ ಬೆಂಗಳೂರಿಂದ ದಿಲ್ಲಿಗೆ 2,153 ಕಿ.ಮೀಗಳ ಪಯಣ ಸುಲಭದ್ದೇನಲ್ಲ. ಸಣ್ಣವನಿದ್ದಾಗ ನಮ್ಮೂರು ಸಾಗರಕ್ಕೆ ಬರುತ್ತಿದ್ದ ರೈಲನ್ನು ದೂರದಿಂದ ನೋಡುವುದರಲ್ಲೇ ಖುಷಿ ಪಡುತ್ತಿದ್ದ ನನಗೆ ಮುಂದೊಮ್ಮೆ ಅದೇ ರೈಲಿನಲ್ಲಿ ದಿನಗಟ್ಟಲೇ ಪಯಣಿಸುವ ಭಾಗ್ಯ ಸಿಗುತ್ತೆ ಅಂತ ಕನಸಲ್ಲೂ ಅನಿಸಿರಲಿಲ್ಲ. ಯಾಕೆಂದರೆ ದೆಲ್ಲಿಗೆ … Read more