ಶ್ರೀ ಗಿರೀಶ್ ರಾವ್ ಹತ್ವಾರ್ (ಜೋಗಿ) ರವರಿಂದ “ಹೊಂಗೆ ಮರದಡಿ” ಕಥಾಸಂಕಲನ ಲೋಕಾರ್ಪಣೆ
ಚಿತ್ರದಲ್ಲಿ : ಹೊಂಗೆ ಮರದ ಕೃತಿ ಲೋಕಾರ್ಪಣೆ ಮಾಡಿದ, ಶ್ರೀ ಗಿರೀಶ್ ರಾವ್ ಹತ್ವಾರ್ (ಜೋಗಿ) ಯವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಮಂಜುನಾಥ ಕೊಳ್ಳೇಗಾಲರವರು, 3K ಬಳಗದ ಅಧ್ಯಕ್ಷೆ ಶ್ರೀಮತಿ ರೂಪ ಸತೀಶ್ ಹಾಗು ಕಾರ್ಯಕಾರಿ ಸಮಿತಿಯ ಸದಸ್ಯರು. ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಸಕ್ರಿಯವಾಗಿರುವ ಹಾಗು ಅಪಾರ ಕನ್ನಡ ಭಾಷಾಭಿಮಾನದ ಸಮಾನ ಮನಸ್ಕರಿಂದ ಕೂಡಿರುವ 3K – ಕನ್ನಡ ಕವಿತೆ ಕಥನ ಬಳಗದ ಮೂರನೇ ಪ್ರಸ್ತುತಿ "ಹೊಂಗೆ ಮರದಡಿ – ನಮ್ಮ ನಿಮ್ಮ ಕತೆಗಳು" ಎಂಬ 26 … Read more