ಮಂಗಳಗೌರಿಯೂ ಫಾರಿನ್ ಸೊಸೆಯೂ: ಪಾರ್ಥಸಾರಥಿ ಎನ್
ಗೆಳೆಯ ಶಿವರಾಜ್ ಮನೆಗೆ ಹೋಗಿ ತುಂಬಾ ದಿನಗಳೆ ಕಳೆದಿದ್ದವು. ಅವನು ಮೊದಲಾದರು ದಿನಾ ಅಂತ ನಮ್ಮ ಮನೆಗೆ ಬರುತ್ತಿದ್ದವರು ಈಗ ರಿಟೈರ್ಡ್ ಆದಮೇಲೆ ಕಾಣಿಸುತ್ತಲೇ ಇಲ್ಲ, ’ನಾನು ರಿಟೈರ್ಡ್ ಆದ ಮೇಲೆ ತುಂಬ ಎಂಗೇಂಜ್ ಆಗಿ ಬಿಟ್ಟಿದ್ದೀನಿ ಯಾವುದಕ್ಕು ಸಮಯವಿಲ್ಲ ಅಂತ ಅವನ ಗೋಳಾಟ’ ಒಮ್ಮೆ ಮಾತನಾಡಿಸಿಯಾದರು ಬರೋಣ, ಇನ್ನು ನನ್ನ ಮುಖ ಮರೆತೀತು ಎಂದು ಬಾನುವಾರ ಅವರ ಮನೆಗೆ ಹೋದೆ. ಮುಂಬಾಗಿಲು ತೆರೆದಿತ್ತು, ಸೀದಾ ಒಳಗೆ ಹೋದೆ, ಯಾರು ಕಾಣಲಿಲ್ಲ ಅನ್ನುವಷ್ಟರಲ್ಲಿ, ರೂಮಿನಲ್ಲಿ ಸಣ್ಣ ಶಬ್ದ, … Read more