ನಮ್ಮ ಬದುಕು ನಮ್ ಕಯ್ಯಾಗೈತಿ: ಗಾಯತ್ರಿ ಬಡಿಗೇರ
ಆಗ ನಾನಿನ್ನು ಪಿಯುಸಿ ಮೊದಲಿನ ವರ್ಷದಾಗ ಓದತಿದ್ಯಾ. ಚೊಕ್ಕ ಹೆಣ್ಮಕ್ಳಿದ್ದ ಕಾಲೇಜ್ಗೆ ನಮ್ಮಪ್ಪ ಹಚ್ಚಿ ಬಂದಿದ್ದ. ಮಂಜಾನೆ ಒಂಬತ್ತಕ್ಕ ಬಸ್ ಹಿಡದ ಹೊಂಟ್ವಿ ಅಂದ್ರ ತಿರ್ಗಿ ಮನಿ ಹತ್ತೊದ್ರಾಗ ಹೊತ್ತ ಮುಳಗತ್ತಿತ್ತ. ದಿನಾ ಹಿಂಗ ನಡಿತಿತ್ತ. ಕ್ಲಾಸ್ ಟೀಚರ್ಸ ಬಗ್ಗೆ ಎರಡ ಮಾತಿಲ್ಲ ಹಂಗ ಹೇಳೋರು. ಹೀಂಗ ಒಂದಿನ ಬ್ಯಾರೆ ಕಾಲೇಜಿಗೆ ಹೋಗತ್ತಿದ್ದ ನನ್ನ ಜೀವದ ಗೆಳತಿ ನೆನಪಿಗೆ ಬಂದ್ಲು, ಅಕಿ ಕೊಟ್ಟ ನಂಬರ್‍ಗ ಪೋನ್ ಮಾದಿದ್ಯಾ, ಬಾಳ ಖುಷಿಯಿಂದ ಮಾತಾಡಿ ನಮ್ಮ … Read more