ಸಾಮಾನ್ಯ ಜ್ಞಾನ (ವಾರ 2) : ಮಹಾಂತೇಶ್ ಯರಗಟ್ಟಿ
೧. ಮಹಮದ್ ರಫಿ ಕನ್ನಡ ಚಿತ್ರವೊಂದರಲ್ಲಿ ಹಾಡಿದ್ದಾರೆ. ಆ ಚಿತ್ರ ಯಾವುದು? ೨. ಅಚ್ಚ ಕನ್ನಡದ ಮೊದಲ ಕರ್ನಾಟಕ ದೊರೆ ಯಾರು? ೩. ಒಂದು ವರ್ಷದ ಪಿ.ಯು.ಸಿ ಶಿಕ್ಷಣವನ್ನು ಯಾವ ವರ್ಷದಲ್ಲಿ ೨ವರ್ಷಕ್ಕೆ ಹೆಚ್ಚಿಸಲಾಯಿತು? ೪. ಕರ್ನಾಟಕ ಯಾವ ಜಿಲ್ಲೆಯಲ್ಲಿ ಒಂಟೆಗಳ ಜಾತ್ರೆ ನಡೆಯುತ್ತದೆ? ೫. ಕನ್ನಡದ ಮೊದಲ ನಾಟಕ ಯಾವುದು? ೬. ಅಂಚೆ ಚೀಟಿಯ ಮೇಲೆ ಪ್ರಪ್ರಥಮವಾಗಿ ಮೂಡಿ ಬಂದ ಕನ್ನಡ ಸಾಹಿತಿ ಯಾರು? ೭. ಮ್ಯಾಗ್ಸೆಸೆ ಪ್ರಶಸ್ತಿ ಪಡೆದ (ರಂಗಭೂಮಿ ಸೇವೆಗೆ) ಮೊದಲ ಕನ್ನಡಿಗ … Read more