ಕೆಲವು ಚಿಕ್ಕ ಪದ್ಯಗಳು: ಉರ್ಬಾನ್ ಡಿ’ಸೋಜ, ಮೇಗರವಳ್ಳಿ ರಮೇಶ್
ಚುಟುಕ -೧ ಪ್ರೇಮಿಕಾ ನಿನ್ನೆಯವರೆಗೆ ಸಿಹಿ ಮಾತುಗಳನ್ನಾಡದ ನನ್ನ ನಲ್ಲೆ ಇ೦ದಿನಿ೦ದ ಅದನ್ನೇ ಮಾತಾನಾಡುತ್ತಿದ್ದಾಳೆ… ನಿನ್ನೆ ನಮ್ಮ ಮೊದಲ ರಾತ್ರಿ ಅವಳು ಜೇನು ಕುಡಿದಿದ್ದಾಳೆ. ಚುಟುಕ:೨ – ಬುದ್ದಿ ಅವರು ಇವರು ಜಾರಿ ಬಿದ್ದಾಗ ನಕ್ಕವಳು ತಾನು ಬಿದ್ದಾಗ ಅವರು ಇವರು ನಕ್ಕಾಗ ಸಿಡಿಮಿಡಿಗೊ೦ಡಳು. ಚುಟುಕ:೩ – ನಗು ಮಗಳು ನಕ್ಕಾಗ … Read more