ನನ್ನೊಳಗಿನ ಗುಜರಾತ (ಭಾಗ 9): ಚಿನ್ಮಯ್ ಮಠಪತಿ
ಬದಲಾಗುತ್ತಿರುವ ಜೀವನ ಕ್ರಮವನ್ನೊಮ್ಮೆ ಸಿಂಹಾವಲೋಕನ ಮಾಡಬೇಕು. ಇಂತಹ ಒಂದು ಅವಲೋಕನ ಮಾಡಿದರೆ, ಎಷ್ಟೋ ವಿಸ್ಮಯಗಳು ನಮ್ಮನ್ನು ಯಾವದೋ ಒಂದು ಮಾಯಾಲೋಕಕ್ಕೆ ಕರೆದೊಯ್ದು ಒಂದು ಸುತ್ತು ಸುತ್ತಾಡಿಸಿಕೊಂಡು ಬರುತ್ತವೆ. ಈ ನಡುವೆ ನಮ್ಮಲ್ಲಿ ಹಲವಾರು ಪ್ರಶ್ನೆಗಳು ಹುಟ್ಟುತ್ತವೆ ಮತ್ತು ಉತ್ತರವನ್ನು ಕೆಲವೊಂದಿಷ್ಟು ಪ್ರಶ್ನೆಗಳು ಕಂಡುಕೊಳ್ಳುತ್ತವೆ. ಕೆಲವು ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಯುತ್ತವೆ. ಮೊನ್ನೆ, ನೆನ್ನೆ ಮತ್ತು ಇವತ್ತೆಂಬ ಈ ಪುಟ್ಟ ಕಾಲಾಂತರದಲ್ಲಿ ಕಾಣ ಸಿಗುವ ಅಮೋಘ ಬದಲಾವಣೆಗಳ ಜೊತೆ, ಚೂರು ಹಿಂದೆ ಸರಿದು ಹಿಂದಿನ ವಿದ್ಯಮಾನಗಳನ್ನು ಅವಲೋಕಿಸಿದರೆ ಅದರ … Read more