ಮೂವರ ಕವಿತೆಗಳು: ರಾಘವ ಭಟ್ ಲಾಲಗುಳಿ, ದಿಲೀಪ್ ರಾಥೋಡ್, ರುಕ್ಮಿಣಿ.ಎನ್.
ಮಾತು-ಮೌನ ಮೌನ ಬದುಕಿಗೆ ಅರ್ಥ ಮೌನ ಮಾತಿಗೆ ವ್ಯರ್ಥ ಭಾವ ಭಾವದ ತುಣುಕು ಮೃದು ಮೌನದಲಿ ಹುಡುಕು || ಮೌನ ಸಾಗರವಹುದು ಮಾತೊಂದು ಕೆರೆ ಹುಚ್ಛ ಮೌನ ಸಂವೇದನೆಗೆ ಮೌನದರ್ಥವೇ ಸ್ವಚ್ಛ || ಕಳೆದದ್ದು ಮಾತು ಹುಡುಕಿದ್ದು ಮೌನ ಮೌನ ಪ್ರಖರತೆ ಮುಂದೆ ಮಾತೊಂದು ಗೌಣ || ಮಾತು ತಾರಿಕೆಯಾಯ್ತು ಮೌನ ತಾ ಚಂದ್ರಮನು ಮೌನ ಹಗಲೂ ಇರುಳು ಮಾತು ಬೆಳಕಿಗೆ ಮರುಳು|| ಮಾತು ಮಾಣಿಕ ನಿಜ ಮಾತೆಲ್ಲ ಮಾಣಿಕವಲ್ಲ ಮೌನದಲಿ … Read more