ಮೂವರ ಕವಿತೆಗಳು: ಪ್ರಭಾಕರ ತಾಮ್ರಗೌರಿ, ನಾಗರಾಜ್ ಹರಪನಹಳ್ಳಿ, ಸುಷ್ಮಾ ಮೂಡುಬಿದರೆ
ಕನ್ನಡಿ ಜಲ ವಿಶಾಲವಾದ ತಿಳಿಗೊಳ ಅದರೊಳಗೆ ಇಣುಕಿ ನೋಡಿದರೆ ಕಾಣುವುದು ಮಿರಿಮಿರಿ ಮಿಂಚುವ ತಳ ಪ್ರತಿಬಿಂಬ ಕಾಣಲು ಸಾಕು ಈ ಕನ್ನಡಿ ಜಲ ..! ಅಪಾಯವೇನೂ ಇಲ್ಲವಾದರೂ ಇದರಲ್ಲಿ ಯಾರೂ ಸ್ನಾನ ಮಾಡಬೇಡಿ ; ಈಸಬೇಡಿ…. ಅತ್ತಿತ್ತ ಚಲಿಸುತ್ತಾ ಮನಕ್ಕೆ ಮುದ ನೀಡುವ ಬಣ್ಣ ಬಣ್ಣದ ಮೀನುಗಳ ಹಿಡಿದು ಕೊಲ್ಲಬೇಡಿ ಕಸಕಡ್ಡಿ , ಕಲ್ಲೆಸೆಯಬೇಡಿ ಕಾಲು , ಕೋಲು ಹಾಕಿ ಕಲಕಿ ತಿಳಿ ನೀರ ಕೆಡಿಸುವುದು ತಪ್ಪು ಕೊಳಕ ತೊಳೆಯಲು ಇದು ಜಾಗವೇ ಅಲ್ಲ ಶುದ್ದ ಜಲ…! … Read more