ಸಾಧಕರ ಶ್ವಾಸ, ಆತ್ಮವಿಶ್ವಾಸ: ಹೊರಾ.ಪರಮೇಶ್ ಹೊಡೇನೂರು
ವಿದ್ಯಾರ್ಥಿ ಜೀವನದಲ್ಲಿ ಕಲಿಕಾ ಫಲವನ್ನು ಯಶಸ್ವಿಯಾಗಿ ಪಡೆಯಲು ಅಗತ್ಯವಾಗಿ ಬೇಕಾದ ಅಂಶಗಳಲ್ಲಿ ಪ್ರಮುಖವಾದದ್ದು 'ಆತ್ಮವಿಶ್ವಾಸ'. ಎಷ್ಟೇ ಬುದ್ಧಿ ಶಕ್ತಿ, ತಾರ್ಕಿಕ ಸಾಮರ್ಥ್ಯ, ಸೃಜನಶೀಲ ಸ್ವಭಾವ ಹೊಂದಿದ್ದರೂ ಆತ್ಮವಿಶ್ವಾಸ ಇಲ್ಲದಿದ್ದರೆ ಪ್ರಯೋಜನವಾಗುವುದಿಲ್ಲ. "ಮೇಕೆದಾಟು"ವಿನ ಬಗ್ಗೆ ಗೊತ್ತಲ್ವ. ಹಿಂದೊಮ್ಮೆ ಅಲ್ಲಿ ಮೇಕೆಗಳನ್ನು ಮೇಯಿಸುತ್ತಿರುವಾಗ, ಒಂದು ಮೇಕೆಯು ಕಾಲುವೆಯ ಆಚೆ ಬದಿಯಲ್ಲಿ ಇದ್ದ ಹಸಿರು ಸೊಪ್ಪನ್ನು ತಿನ್ನುವ ಆಸೆ ಉಂಟಾಗಿ, ಅಗಲವಾದ ಆ ಕಾಲುವೆಯನ್ನು ಅಗಾಧವಾದ ಆತ್ಮವಿಶ್ವಾಸದಿಂದ ಒಂದೇ ನೆಗೆತಕ್ಕೆ ಜಿಗಿದು ದಾಟಿ ತನ್ನ … Read more