ನಾಲ್ವರ ಕವಿತೆಗಳು
ಬಣ್ಣದ ಬದುಕು ಕಣ್ಣ ಕನ್ನಡಿಯಲ್ಲಿ ಇಂದು ಕಾಣುತಿಹುದು ನಿನ್ನ ಬಿಂಬ ಏರಬೇಕು ಮಲ್ಲಗಂಬ ಸಲ್ಲದೆಂದೂ ನಾನು ನನ್ನದೆಂಬ ಜಂಬ. ಅವನೇ ಜಗದ ಸೂತ್ರಧಾರಿ ನೀನು ಇಲ್ಲಿ ಪಾತ್ರಧಾರಿ ಪ್ರಾಯ ಹೋಗೋ ಮುನ್ನ ಜಾರಿ ಬೆಳೆಯಬೇಕು ಎಲ್ಲ ಮೀರಿ ..!! ಇದ್ದರೇನು ಪ್ರಾಯ ಸಣ್ಣ ಎಲ್ಲ ಹಚ್ಚ ಬೇಕು ಬಣ್ಣ ನಾವು ಹೆಜ್ಜೆ ಹಾಕಬೇಕು ತುತ್ತ ಚೀಲ ತುಂಬಬೇಕು. ಕೆಂಪಾದರೇನು ಕಪ್ಪಾದರೇನು? ಹೆಚ್ಚಬೇಕು ಪಾತ್ರದಂದ ಬಣ್ಣಕಿಂತ ನಗುವೇ ಚಂದ ನಗುವು ಮಾಸದಿರಲಿ ಕಂದ … Read more