ಹೆಣ್ಣಿಲ್ಲದೆ ಮನೆಯೊಂದು ಮನೆಯಲ್ಲ: ಸಿ ಎಸ್ ಮಠಪತಿ
ಲೇ ಊಂಟಗೇಡಿ “ನೀನು ಹೆಣ್ಣಾಗಿ ಹುಟ್ಟ ಬಾರದಿತ್ತಾ.. ನೀ ಹೆಣ್ಣಾಗಿ ಹುಟ್ಟಿದ್ರ ನಾಳೆ ಮದ್ವಿ ಆದ್ ಮ್ಯಾಗ ಒಂದೆರಡ ಮಕ್ಳನ್ನ ಹಡ್ದು ಅವ್ನ ಬಾಳ್ ಚೆಲೋತಂಗೆ ಸಾಕ್ತಿದ್ದಿ. ಆ ದೇವ್ರ್ ನಿನ್ನ ಯಾಕರ ಗಂಡಾಗಿ ಹುಟ್ಸಿದಾ ಅನ್ಸಾಕತ್ತೈತಿ ನಂಗ” ಖರೇನ್ ಹೇಳ್ ತೀನಿ, ನೀ ಏನರಾ ಹೆಣ್ಣಾಗಿ ಹುಟ್ಟಿದ್ದಿ ಅಂದ್ರ, ನನ್ನ ಮಮ್ಮಗಗ ತಗೋಂಡು ಮನಿ ಸ್ವಸಿ ಮಾಡ್ಕೊಂಡ್ ಬಿಡ್ತಿದ್ನಿ.! ದೇವ್ರು ಮೋಸ ಮಾಡ್ದಾ. ತಪ್ಪಾಗಿ ನಿನ್ನ ಗಂಡ್ಸಾಗಿ ಹುಟ್ಸಿದಾ..!! ನಮ್ಮ “ಬಸವ್ವ” ಆಯಿ ಹಿಂಗಂತ ನಂಗ … Read more