ಪ್ರೀತಿಯ ಹಾದಿ….
ಯೌವ್ವನ ನೂರಾರು ಕನಸುಗಳ ಸುಂದರ ಲೋಕ. ಇಂಥ ಲೋಕದಲ್ಲಿ ಹತ್ತಾರು ಬಗೆಯ ಕನಸುಗಳನ್ನು ನನಸಾಗಿಸಿಕೋಳ್ಳಲು ಇರುವ ಬಯಕೆ ಅಧಮ್ಯ. ಹಾಗೇ ಬಯಕೆಗಲು ಹೆಚ್ಚಾಗಿ ಬಯಲಾಗುವುದು ತಾರುಣ್ಯದಲ್ಲೇ ಅಲ್ಲವೇ, ಯೌವ್ವನ ತುಂಬೊ ತುಳುಕುತ್ತಿರುವ ಈ ಹಂತದಲ್ಲಿ ಎಲ್ಲವೂ ತನ್ನ ಮೂಗಿನ ನೇರಕ್ಕೆ ನಡೆಯಬೇಕು ಎನ್ನುವ ಮನೋಸ್ಥಿತಿ.ಜೀವನವನ್ನು ಸಮಾಜವನ್ನು ಗಡಿಗಳ ಮೀರಿ ಗ್ರಹಿಸುವುದಕ್ಕೆ ಆಗ ತಾನೇ ಸಿದ್ದವಾಗಿರುವ ಮನಸ್ಸು. ಊಹೆ, ಆಲೋಚನೆಗಳೆಲ್ಲವೂ ರಂಗುರಂಗಾಗಿ ಕಾಣಿಸಿಕೊಂಡು ಎಲ್ಲದರಲ್ಲೂ ಆವೇಶದ ಭರಾಟೆ ಸಾಗುತ್ತಿರುತ್ತದೆ. ಪ್ರಪಂಚವನ್ನೇ ಎದುರಿಸುವ ದೋರಣೆ, ಯಾವುದೋ ಸಾಹಸ ಮಾಡಬೇಕೆಂಬ ಆತುರ, … Read more