ಮಕ್ಕಳು, ಲೈಂಗಿಕ ದೌರ್ಜನ್ಯ ಮತ್ತು ಕಾನೂನು: ಅಂಜಲಿ ರಾಮಣ್ಣ
ಅಂತರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ದೇಶವು ಸಹಿ ಹಾಕಿ ದಶಕಗಳೇ ಸಂದಿವೆ. ಆದರ ಪ್ರಕಾರ ಮತ್ತು ನಮ್ಮ ಸಂವಿಧಾನದ ಮೂಲ ಆಶಯದಂತೆ ಮಕ್ಕಳ ಸಂರಕ್ಷಣೆ ನಮ್ಮ ಮೂಲಭೂತ ಕರ್ತವ್ಯವೇ ಆಗಿದೆ. ಅದಕ್ಕಾಗಿ ಸರ್ಕಾರಗಳು ಹಲವಾರು ವಿಶೇಷ ಕಾನೂನುಗಳನ್ನು ರಚಿಸಿರುವುದು ಮಾತ್ರವಲ್ಲ ಹಲವಾರು ಯೋಜನೆಗಳನ್ನೂ ರೂಪಿಸಿ ಜಾರಿಗೆ ತಂದಿವೆ. “ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ” ಎಂಬ ದೂರದೃಷ್ಟಿಯಿಂದ ಇಲಾಖೆಯ ನೀತಿ, ಯೋಜನೆಗಳು ಮತ್ತು ಕಾರ್ಯಕ್ರಮಗಳು ಮಕ್ಕಳ ಪರಿಪೂರ್ಣ ಅಬಿವೃದ್ಧಿಗಾಗಿ ಹೆಚ್ಚು ಒತ್ತು ನೀಡುತ್ತಿದ್ದು, ಇದರಲ್ಲಿ ಮಕ್ಕಳ … Read more