ಆಯ ತಪ್ಪಿದ್ರೆ ಅಪಾಯ: ಎಂ.ಎಸ್.ನಾರಾಯಣ.
ಮೊನ್ನೆ ವಾರಾಂತ್ಯಕ್ಕೆ ಗೆಳಯರೆಲ್ಲರೂ ಮೈಸೂರಿನ ನಮ್ಮ ಹಳೆಯ ಅಡ್ಡಾ, ವಿಶ್ವನ ಕ್ಯಾಂಟೀನಿನಲ್ಲಿ ಸೇರಿದ್ದೆವು. ಆಗಷ್ಟೇ ನಮ್ಮನ್ನು ಸೇರಿಕೊಂಡ ಹರೀಶ, “ಇವತ್ತಿನ್ ಬಿಲ್ ನಂದ್ಕಣ್ರಪ್ಪಾ, ಕೊನೇಗೂ ಶ್ರೀರಾಂಪುರ್ದಲ್ಲಿ ಒಂದ್ ಥರ್ಟೀಫ಼ಾಟೀ ತೊಗೊಂಡೇಬಿಟ್ಟೇ ಕಣ್ರೋ, ಬ್ಯಾಂಕ್ಲೋನ್ಗೋಡಾಡ್ತಿದೀನಿ, ಒಂದೊಳ್ಳೆ ಮುಹೂರ್ತ ನೋಡಿ ಗುದ್ಲೀ ಪೂಜೆ ಮಾಡ್ಸೋದೊಂದೇ ಬಾಕಿ ನೋಡಿ” ಅಂತ ಗುಡ್ನ್ಯೂಸ್ ಕೊಟ್ಟೇಬಿಟ್ಟ. ಎಲ್ರೂ … Read more