ಕಾಳಮಂಜಿ ಗುಡ್ಡ, ಉರಿಸೆಖೆ ಮತ್ತು ಆಹಾರಭದ್ರತೆ: ಅಖಿಲೇಶ್ ಚಿಪ್ಪಳಿ
ಅರೆಮಲೆನಾಡಿನ ಸ್ನೇಹಿತರೊಬ್ಬರು ಮಲೆನಾಡಿಗೆ ಬಂದಿದ್ದರು. ಸಾಗರದಂತಹ ಮಲೆನಾಡಿನಲ್ಲಿ ಈ ಪರಿ ಸೆಖೆಯಿದೆ ಎಂದರೆ ನಂಬಲಿಕ್ಕೆ ಸಾಧ್ಯವಿಲ್ಲ. ಇದಕ್ಕೇನು ಕಾರಣ ಎಂದು ಕೇಳಿದರು. ಇದನ್ನು ಸ್ವಲ್ಪ ಸುತ್ತಿ-ಬಳಸಿ ಹೇಳುವುದು ಒಳ್ಳೆಯದು ಎಂದು ತೋರುತ್ತದೆಯೆಂಬ ಕಾರಣಕ್ಕೆ ಉದಾಹರಣೆಯನ್ನು ನೀಡುವುದು ಅನಿವಾರ್ಯವಾಯಿತು. ೧೯೭೪-೭೫ರಷ್ಟು ಹಿಂದಿನ ಘಟನೆಯಿದು. ಲಿಂಗನಮಕ್ಕಿಯಿಂದ ಎ.ಬಿ.ಸೆಟ್‌ವರೆಗೆ ಹಾಗೆಯೇ ಎ.ಬಿ.ಸೆಟ್‌ನಿಂದ ಲಿಂಗನಮಕ್ಕಿಯವರೆಗೆ ನೀರು ಸಾಗಣೆಗಾಗಿ ಒಂದು ಚಾನೆಲ್ ನಿರ್ಮಿಸುವ ಯೋಜನೆ ತಯಾರಾಯಿತು. ಈ ಯೋಜನೆಗೆ ಸೆಂಟ್ರಲ್ ಆಡಿಟ್ ಚಾನೆಲ್ ಎಂದು ಹೆಸರಿಡಲಾಯಿತು. ಈಗಿನ ಹಾಗೆ ತಂತ್ರಜ್ಞಾನ ಮುಂದುವರೆದು ಆಧುನಿಕ ರಾಕ್ಷಸ … Read more