ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತಾಡುವ ಸಿನಿಮಾ – ಜವಾನ್: ಚಂದ್ರಪ್ರಭ ಕಠಾರಿ
. ಕಳೆದ ವರ್ಷಗಳಲ್ಲಿ ತೆರೆಕಂಡ ಬಾಹುಬಲಿ, ಕೆಜಿಎಫ್, ಪುಷ್ಪದಂಥ ಸೂಪರ್ ಹುಮನ್ ಅಂದರೆ ಎಂಥದ್ದೇ ಕಷ್ಟಗಳು ಎದುರಾದರೂ ತನ್ನ ದೈಹಿಕ ಶಕ್ತಿ, ಬುದ್ದಿಮತ್ತೆಯಿಂದ ನಿವಾರಿಸುವ ಅತೀವ ಆತ್ಮವಿಶ್ವಾಸದ ಮ್ಯಾಚೊ(macho) ಸಿನಿಮಾಗಳು ಪ್ಯಾನ್ ಇಂಡಿಯಾ ಪ್ರದರ್ಶನಗೊಂಡು ನೂರಾರು ಕೋಟಿಗಳ ಲಾಭವನ್ನು ಗಳಿಸಿದವು. ಮಿಸ್ಸಾಯ(messiah) ಅಥವಾ ಸರ್ವರ ಸಕಲ ಸಂಕಷ್ಟಗಳಿಗೆ ಏಕೈಕ ನಿವಾರಕನಾಗಿ ರೂಪಿತವಾಗಿರುವ ಇಂತಹ ಸಿನಿಮಾಗಳಲ್ಲಿ ಹಿಂಸೆ, ರಕ್ತಪಾತ ಕಣ್ಣಿಗೆ ರಾಚುವಷ್ಟು ಅತಿಯಾಗಿ ಕಂಡು ಬಂದಿದ್ದರೂ ಪ್ರೇಕ್ಷಕರು ಅದನ್ನೇ ಮನೋರಂಜನೆಯಾಗಿ ಸಂಭ್ರಮಸಿದ್ದು ಸಮಾಜ ಮನೋವಿಜ್ಞಾನ ಅಧ್ಯಯನಕ್ಕೆ ಒಳಪಡುವಂಥ ವಿಷಯ. … Read more