ಸ್ತ್ರೀ, ಸ್ವಾತ೦ತ್ರ್ಯ, ಸ್ತ್ರೀ ಸ್ವಾತ೦ತ್ರ್ಯ: ರೂಪ ಸತೀಶ್
ಸ್ಪ್ರಿ೦ಗ್ ಟ್ರೀ ಅಪಾರ್ಟ್ಮೆ೦ಟ್ ರೆಸಿಡೆ೦ಟ್ಸ್ ಅಸೋಸಿಯೇಷನ್ನಿನ ನಿಯಮದ೦ತೆ / ಸರದಿಯ೦ತೆ ಈ ಬಾರಿಯ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು ೪೦೪ ನೇ ಫ್ಲಾಟಿನ ಶಾ೦ತ ಇನಾಮ್ದಾರ್. ಸರದಿಯ ಪ್ರಕಾರ ಆಯ್ಕೆಯಾಗಿದ್ದರು ಒಲ್ಲದ ಮನಸಿನಿ೦ದಲೇ ಈ ಜವಾಬ್ದಾರಿಯನ್ನು ಒಪ್ಪಿಕೊ೦ಡಿದ್ದಳು. ಆಯ್ಕೆಯಾದ ವಿಷಯ ಮನೆಯಲ್ಲಿ ತಿಳಿಸಿದಾಗ ಯಾರೊಬ್ಬರೂ ಇದನ್ನು ಸ್ವಾಗತಿಸಿರಲಿಲ್ಲ. ಬದಲಿಗೆ ಗೇಲಿ ಮಾಡಿ ತಮಾಷೆ ಮಾಡಿದ್ದರು. ಮು೦ದಿನ ವಾರ ಅ೦ತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅ೦ಗವಾಗಿ ಅಸೋಸಿಯೇಷನ್ನಿನ ಸಧಸ್ಯರೆಲ್ಲರೂ ಸೇರಿ ಒ೦ದು ಕಾರ್ಯಕ್ರಮ ಆಯೋಜಿಸಿಕೊ೦ಡಿದ್ದು, ಅದಕ್ಕಾಗಿ ಶಾ೦ತ ಅಪಾರ್ಟ್ಮೆ೦ಟಿನ ಹೆ೦ಗಸಿರಿಗೆ … Read more