ಕಲಿಕೆ ಮತ್ತು ಶಿಕ್ಷಣ (ಕೊನೆಯ ಭಾಗ): ನಾರಾಯಣ ಎಂ.ಎಸ್.
ಇಲ್ಲಿಯವರೆಗೆ ಇಷ್ಟೆಲ್ಲಾ ಹೇಳಲು ಕಾರಣಗಳಿಲ್ಲದಿಲ್ಲ. ಇತ್ತೀಚೆಗೆ ಪ್ರತಿಷ್ಠಿತವೆಂದು ಭಾರೀ ಹೆಸರು ಮಾಡಿರುವ ವ್ಯವಹಾರ ನಿರ್ವಹಣಾ ಶಾಸ್ತ್ರದ ಕಾಲೇಜೊಂದರ ಸಮಾರಂಭಕ್ಕೆ ಹೋಗಿದ್ದೆ. ಅಲ್ಲಿ ನಾನು ಕೇಳಿದ ಹೆಸರಾಂತ ಶಿಕ್ಷಣ ತಜ್ಞರೊಬ್ಬರ ಅದ್ಭುತವಾದ ಭಾಷಣವೊಂದು, ಯಾವುದೇ ಸಾಮಾಜಿಕ ಹೊಣೆಗಾರಿಕೆ ಹಾಗೂ ಬದ್ಧತೆಯಿಲ್ಲದ ಅತಿ ಬುದ್ಧಿವಂತರು ಸಮಾಜದ ಸ್ವಾಸ್ಥ್ಯಕ್ಕೆ ಹೇಗೆ ಮಾರಕವಾಗಬಲ್ಲರೆಂಬುದಕ್ಕೆ ಜ್ವಲಂತ ನಿದರ್ಶನದಂತಿತ್ತು. ಕಾಕತಾಳೀಯವೆಂಬಂತೆ ಅವರೂ ಸಹ ಈ ಮೇಲೆ ಹೇಳಿದ ಆನೆಯ ಕಥೆಯನ್ನೇ ಬಳಸುತ್ತಿದ್ದರು. ಆದರೆ ಅದರ ಹಿಂದಿನ ಉದ್ದೇಶ ಮಾತ್ರ ಒಳ್ಳಯದಿದ್ದಂತೆ ನನಗೆ ತೋರಲಿಲ್ಲ. ಅವರ ಮಾತಿನ … Read more