ಪ್ರತಿಭೆಗಿಂತ ಹುಚ್ಚು ದೊಡ್ಡದು: ವಾಸುಕಿ ರಾಘವನ್ ಅಂಕಣ
ಪ್ರತಿಭೆಗೆ ನಮ್ಮ ದೇಶದಲ್ಲಿ ಸಿಗುವಷ್ಟು ಮಾನ್ಯತೆ ಬಹುಷಃ ಪ್ರಪಂಚದ ಯಾವ ದೇಶದಲ್ಲೂ ಸಿಗಲಿಕ್ಕಿಲ್ಲ. ನನ್ನ ಹೇಳಿಕೆ ನೀವು ದೇಶಾಭಿಮಾನದ ಹೆಮ್ಮೆಯಿಂದ ಬೀಗುವಂತೆ ಮಾಡಿದ್ದರೆ ಕ್ಷಮಿಸಿ, ನಾನು ಅದನ್ನು ವ್ಯಂಗ್ಯವಾಗಿ ಹೇಳಿದೆ. ನೀವು ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾದವರ ಬಗ್ಗೆ ಮಾತಾಡುವಾಗ ಗಮನಿಸಿ, ನಿಮಗೆ ಕೇಳಸಿಗುವುದು ಅವರ “ಟ್ಯಾಲೆಂಟ್” ಅಥವಾ “ಬುದ್ಧಿವಂತಿಕೆ”ಯ ಬಗ್ಗೆ. “ನೀನು ನಿನಗಿಂತ ಬುದ್ಧಿವಂತರ ಜೊತೆ ಸ್ನೇಹ ಮಾಡಬೇಕು” ಅಂತ ಸದುದ್ದೇಶದಿಂದಲೇ ಹೇಳುವ ಟಿಪಿಕಲ್ ಮಿಡ್ಲ್ ಕ್ಲಾಸ್ ಪೇರೆಂಟ್ಸ್ ಇರಬಹುದು, “ಆಶಾ ಭೋಸ್ಲೆ ಎಂತಹ ಗಿಫ್ಟೆಡ್ … Read more