ಗೃಹ ಪ್ರವೇಶ, ಹುಟ್ಟುಹಬ್ಬ, ಸನ್ಮಾನ ಮತ್ತು ಸಂಗೀತದ ಹೊನಲು: ಅಮರ್ ದೀಪ್ ಪಿ.ಎಸ್.
ನಾನು ಇತ್ತೀಚಿಗೆ ಕಂಡಂಥ ಪ್ರಸಂಗವೊಂದನ್ನು ಹಂಚಿಕೊಳ್ಳಬಯಸುತ್ತೇನೆ . ನಿಜ, ಬೇರೆಲ್ಲೋ ಈ ತರಹ ಭಾವನಾತ್ಮಕ ಕಾರ್ಯಕ್ರಮಗಳು ನಡೆದಿರಬಹುದಾದರೂ ನಾನು ವಯುಕ್ತಿಕವಾಗಿ ಇದನ್ನು ಕಂಡದ್ದು ಮಾತ್ರ ನನಗೆ ಹೊಸ ಅನುಭವ . ಕೊಪ್ಪಳಕ್ಕೆ ಬಂದ ನಂತರ ಇತ್ತೀಚಿಗೆ ನಾನು ತಬಲಾ ಕಲಿಯಲು ಸೇರಿಕೊಂಡ ಶ್ರೀ ಗವಿಸಿದ್ದೇಶ್ವರ ಮಠದ ಸಂಗೀತ ಪಾಥಶಾಲೆಯಲ್ಲಿ ಸಂಪರ್ಕಕ್ಕೆ ಬಂದ ಹಿರಿಯ ಸ್ನೇಹಿತರಾದ ಶ್ರೀ ಶ್ರೀನಿವಾಸ ಜೋಷಿ ಇವರು ಶಿಕ್ಷಣ ಇಲಾಖೆಯಲ್ಲಿ ಸೇವೆಯಲ್ಲಿದ್ದು, ಪ್ರಸ್ತುತ ಕೊಪ್ಪಳ ಜಿಲ್ಲಾ ಸಂಸದರಾದ ಶ್ರೀ ಶಿವರಾಮೇಗೌಡ ಇವರ ಬಳಿ ಆಪ್ತ … Read more