ತೋತಾಪುರಿ ಮೂವಿಯ ನಂಜಮ್ಮನ ಕಥೆ ವ್ಯಥೆ: ಕಿರಣ್ ಕುಮಾರ್ ಡಿ
ತೋತಾಪುರಿ ೨೦೨೨ ರಲ್ಲಿ ತೆರೆಕಂಡ ಕನ್ನಡ ಚಲನಚಿತ್ರ. ಈ ಚಲನಚಿತ್ರವನ್ನು ವಿಜಯ ಪ್ರಸಾದ್ ಅವರು ನಿರ್ದೇಶಿಸಿದ್ದರೆ, ಕೆ ಎ ಸುರೇಶ್ ರವರು ನಿರ್ಮಾಪಕರಾಗಿರುತ್ತಾರೆ. ಈ ಚಲನಚಿತ್ರದಲ್ಲಿ ಜಗ್ಗೇಶ್, ಡಾಲಿ ಧನಂಜಯ, ಸುಮನ್ ರಂಗನಾಥನ್, ಅದಿತಿ ಪ್ರಭುದೇವ ಮತ್ತು ಮುಂತಾದವರು ನಟನೆ ಮಾಡಿರುತ್ತಾರೆ. ಈ ಚಲನಚಿತ್ರದಲ್ಲಿ ಸ್ವತಃ ವಿಜಯ ಪ್ರಸಾದ್ ರವರು ತಮ್ಮ ಬಾಲ್ಯದಿಂದ ಅರಿವು ಬರುವವರೆಗೂ ನೋಡಿದ ಜಾತಿ ಸಂಘರ್ಷಗಳನ್ನು ಮತ್ತು ಅರಿವು ಬಂದ ಮೇಲೆ ಆದ, ಅದೇ ಜಾತಿ ಸಂಘರ್ಷಗಳ ಅನುಭವವನ್ನ ದೃಶ್ಯರೂಪಕ್ಕೆ ಅಳವಡಿಸಿ ಕೊಟ್ಟಿದ್ದಾರೆ. … Read more