ಪಾಕೀಟಿನ್ಮುಂದೆ ಓಸಿ ಪಾಸಿಯೆಲ್ಲ ಪುಟ್ಗೋಸಿ ಇದ್ದಂಗೆ! : ಎಚ್.ಕೆ.ಶರತ್
ಹಾಳೂರಿನ ಫುಲ್‍ಟೈಟು ಪಾರ್ಟಿಗಳಾದ ನೈಂಟಿ, ಫೋರ್‍ಟ್ವೆಂಟಿ ಮತ್ತು ಪಂಟಿ ಕರುಳ ತಳಮಳ ತಾಳಲಾರದೇ ‘ಕಿಕ್ಕೇಶ್ವರ’ ಲಿಕ್ಕರ್ ಶಾಪಿನೆಡೆಗೆ ದಾಪುಗಾಲಿಟ್ಟರು. ನೈಂಟಿ: ಸಿದ್ರಾಮಣ್ಣ ನಮ್ ಕಷ್ಟ ಅರ್ಥ ಮಾಡ್ಕಂದು ಚೀಪ್ ಅಂಡ್ ಬೆಸ್ಟು ಹೆಂಡನಾ ನಮ್ಗೆಲ್ಲ ಕುಡ್ಸೋಕೆ ಹೊಂಟಿತ್ತಪ್ಪ. ಯಾರ್ಯಾರೋ ಸೇರ್ಕಂದು ಅದ್ಕೆ ಕಲ್ಲಾಕ್ಬುಟ್ರು. ಫೋರ್‍ಟ್ವೆಂಟಿ: ಈಗಿರೋ ಸಿಸ್ಟಮ್ಮೇ ಸರ್ಯಾಗೈತೆ ಸುಮ್ಕಿರಪ್ಪ. ಈಗೆಂಗೋ ದಿನಾ ದುಡ್ಕಂದು ಸಂಜೆ ಹೊತ್ ಮಾತ್ರ ಕುಡ್ಕಂದು ನ್ಯಾಯ್ವಾಗಿ ಬದುಕ್ತಿದ್ದೀವಿ. ಚೀಪಾಗಿರೋ ಹೆಂಡನಾ ಮಾರ್ಕೆಟ್ಟಿಗೆ ಬಿಟ್ರೆ ವಾರ್ದಲ್ಲಿ ಮೂರ್ದಿನ ದುಡ್ದು ಏಳ್ದಿನಾನೂ ಕುಡ್ದು ಕಳ್ಳು … Read more