ನೀನಿಲ್ಲದೆ ನನಗೇನಿದೆ … : ಟಿ . ಜಿ. ನಂದೀಶ್
ಜೀವದ ಗೆಳತಿ , ಆ ದಿನಗಳು, ಆ ಕ್ಷಣಗಳು ನನ್ನ ಪಾಲಿಗೆ ಸದಾ ಹಸಿರು. ಯಾಕಂದ್ರೆ ನನ್ನ ಉಸಿರು ನಿನ್ನ ತಾಕುವಷ್ಟು ಹತ್ತಿರದಲ್ಲಿದ್ದೆ ನೀನು, ನನ್ನುಸಿರು ನಿನ್ನ ಹೆಸರನ್ನೇ ಉಸಿರಾಗಿಸಿಕೊಂಡು ಉಸಿರಾಡುತ್ತಿದ್ದ ದಿನಗಳವು. ನಿನ್ನ ಮುದ್ದು ಮುಖ ನೋಡದೆ ಹತ್ತಿರತ್ತಿರ ಎರಡು ವರುಷಗಳೇ ಸರಿದು ಹೋದವು . ಕಾಲಗಳು ಬದಲಾದವು , ವ್ಯಕ್ತಿಗಳು ಬದಲಾದರೂ , ಕೊಂಚ ಮಟ್ಟಿಗೆ ಬದುಕು ಬದಲಾಯಿತಾದರೂ , ನಿನ್ನ ಮೇಲಿನ ನನ್ನ ಪ್ರೀತಿ ಒಂದಿನಿತು ಬದಲಾಗಲಿಲ್ಲ, ಬಡವಾಗಲಿಲ್ಲ , ಅದರ … Read more