ಪಕ್ಷಾಂತರ ಮತ್ತು ಪೂಜಾಯಣ:ವಿಜಯ್ ಹೆರಗು
ಎಂದಿನಂತೆ ನಮ್ಮ ಕೆಂಚ, ಸೀನ, ಸಿದ್ದ, ನಾಣಿ ಎಲ್ಲಾರೂ ಬಂದು ಅವರ ಮಾಮೂಲಿ 'ಅಡ್ಡಾ' ರಾಮಣ್ಣನ ಟೀ ಅಂಗಡಿ ಮುಂದೆ ಕೂತ್ಕೊಂಡು ಹರಟೆ ಹೊಡೀತಾ ಇದ್ರು. ನಮ್ ಸಿದ್ದ ಅಲ್ಲಿ ಇದ್ದ ಅಂದ್ಮೇಲೆ ರಾಜಕೀಯದ ಮಾತು ಬರಲೇಬೇಕು.. ಸಿಧ್ಧ : ಲೋ ಕೆಂಚ ಇಷ್ಯಾ ಗೊತ್ತಾಯ್ತಾ ? ನಮ್ ಪೂಜಾ ಗಾಂಧೀ ಫ್ಯಾನ್ ಹಿಡ್ಕಂಡು ನೇತಾಡ್ತಾ ಅವಳಂತೆ.!!?? ಕೆಂಚ : ಅಯ್ಯೋ ಬುಡ್ಲಾ ಆ ಸ್ಟೋರಿ ಗೊತ್ತಿಲ್ವಾ ನಿಂಗೆ. ಆಯಮ್ಮಾ ಮೊನ್ನೆ ಹೊರೆ ಹೊತ್ಕೊಂಡು ಹೋಯ್ತಾ ಇದ್ಲು. … Read more