ಕಣ್ಮುಚ್ಚಿ ತವಕಿಸುವ ಜೀವೋನ್ಮಾದ: ರಘುನಂದನ ಹೆಗಡೆ
ಕ್ಲಬ್ಬಿನಲಿ ಕವಿದ ಮಬ್ಬು ಬೆಳಕಿನ ಮುಸುಕಿನಲ್ಲಿ ಉನ್ಮಾದದ ಝಲಕು ಮೂಲೆಯಲಿ ಒತ್ತಿ ನಿಂತವರ ಸುತ್ತ ಸೆಂಟಿನ ಘಾಟು ಬಣ್ಣ ಬಣ್ಣದ ಶೀಷೆಗಳಲ್ಲಿ ಕಣ್ಮುಚ್ಚಿ ತವಕಿಸಿದೆ ಜೀವೋನ್ಮಾದ ಇಲ್ಲಿ ಪರಿಮಳವೂ ಉಸಿರುಗಟ್ಟಿಸುತ್ತದೆ ಬೆಳಕೂ ಕಪ್ಪಿಟ್ಟಿದೆ… ರಾತ್ರಿ ಪಾಳಿಯ ಬಡ ದೇಹಕ್ಕೂ ದುಬಾರಿ ಸಿಗರೇಟೇ ಬೇಕು ಸುಡಲು ನಗರ ವ್ಯಾಮೋಹದ ಕಿಡಿಯಲ್ಲಿ ಹಳ್ಳಿಗಳೆಲ್ಲ ವೃದ್ಧರ ಗೂಡು-ಸುಡುಗಾಡು ಇಲ್ಲ ಶಹರದಲಿ ತಾರೆಗಳ ಹೊಳಪು ಇರುಳೆಲ್ಲ ಕೃತಕ ದೀಪಗಳ ಬಿಳುಪು ನುಗ್ಗಿ ಬರುವ ಪತಂಗಗಳ ಜೀವ ಭಾವ – … Read more