ಪ್ರೀತಿ ಎಂದರೇನು …! ಕಾಮವೋ…? ಸ್ವಾರ್ಥವೋ…? ಪ್ರೇಮವೋ…..?
ನಾನು ಪದವಿ ಕಾಲೇಜಿಗೆ ಸೇರಿ ಬೆಂಗಳೂರಿಗೆ ಹೊಸದು. ಮೊದಲ ಬಾರಿ ಮಹಾನಗರದ ದರ್ಶನವಾದ್ದರಿಂದ ಸ್ವಲ್ಪ ಖುಷಿಯ ಜೊತೆಗೆ ಭಯವೂ ಆಗುತ್ತಿತ್ತು. ನಮ್ಮ ಕಾಲೇಜು ಕಬ್ಬನ್ ಪಾರ್ಕ್ ಸಮೀಪದಲ್ಲೇ ಇದ್ದುದರಿಂದ ಆಗಾಗ ವಿರಾಮದ ವೇಳೆಯಲ್ಲಿ ಸುತ್ತಾಡಲು ಕಬ್ಬನ್ ಪಾರ್ಕಿಗೆ ಸ್ನೇಹಿತರೆಲ್ಲ ಹೊರಡುತ್ತಿದ್ದೆವು. ಹೋದಾಗಲೆಲ್ಲ ನಮಗೆ ಯುವಕ ಯುವತಿ ಜೋಡಿಗಳೇ ಹೆಚ್ಚಾಗಿ ಕಾಣಸಿಗುತ್ತಿದ್ದರು. ತೀರಾ ಹಳ್ಳಿಯವರೇ ಆಗಿದ್ದ ನಮ್ಮ ಗುಂಪಿನವರು ಇವರು ಪ್ರೇಮಿಗಳೊ….? ಕಾಮಿಗಳೊ…? ಇವರ ತೆವಲಿಗೆ ಈ ಸಾರ್ವಜನಿಕ ತಾಣವೆ ಬೇಕೆ ಎಂದು ಅಣುಕಿಸುತ್ತೆದ್ದೆವು. ಹಾಗಾದರೆ ಪ್ರೀತಿ ಎಂದರೇನು? … Read more