ಹೆಣದ ಗಾಡಿ: ಜಯರಾಮಚಾರಿ
ಅಲ್ಲೊಂದು ಸಾವಾಗಿದೆ. ಸತ್ತವನ ದೇಹ ಮನೆಯ ಹೊರಗೆ ಇದೆ, ಸತ್ತವನು ಕೆಲವು ವರ್ಷಗಳಿಂದ ಯಾವ ಕೆಲಸವೂ ಮಾಡದೇ ಕುಡಿಯುತ್ತಾ, ಮನೆಯವರನ್ನು ಪೀಡಿಸುತ್ತಾ, ತನ್ನ ಕುಡಿತದ ಚೇಷ್ಟೇಗಳಿಂದ ಪರರನ್ನು ನಗಿಸುತ್ತ ಬದುಕಿದ್ದಾಗಲೇ ಸತ್ತಿದ್ದ. ಈ ಸಂಜೆ ಮತ್ತೆ ಸತ್ತ. ಸತ್ತವನನ್ನು ಮಂಚದ ಮೇಲೆ ಮಲಗಿಸಲಾಗಿದೆ, ಅವನ ದೇಹವನ್ನು ಹಳೇ ಕಂಬಳಿಯಿಂದ ಮುಚ್ಚಲಾಗಿದೆ, ಆ ಕಂಬಳಿಗೆ ಸುಮಾರು ಆರರಿಂದ ಏಳು ತೂತುಗಳಿವೆ. ಅವನ ದೇಹದ ಕೆಳಗೆ ಮಾಸಲಾದ ಬೆಡ್ ಶೀಟ್ ಅದರ ಕೆಳಗೆ ಉಪಯೋಗಿಸದೇ ಇದ್ದ ಹಳೆಯ ಚಾಪೆಯಿದೆ. ಅವನ … Read more