ನೆತ್ತರ ಕಲೆ ?: ಶರಣಗೌಡ ಬಿ ಪಾಟೀಲ ತಿಳಗೂಳ
ಆ ಘಟನೆ ನನ್ನ ಕಣ್ಮುಂದೆ ನಡೆದು ಹೋಯಿತು ಅದು ಇನ್ನೂ ನನ್ನ ಕಣ್ಣಿಗೆ ಕಟ್ಟಿದಂತಾಗಿದೆ ಇಂತಹ ಘಟನೆ ಇದೇ ಮೊದಲ ಸಲ ನೋಡಿದೆ ಅಂತ ಆಗ ತಾನೆ ಬಸ್ಸಿಳಿದು ಬಂದ ಫಕೀರಪ್ಪನ ಬೀಗ ಬಸಪ್ಪ ಶಂಕ್ರಾಪೂರದ ಕಟ್ಟೆಯ ಮೇಲೆ ದೇಶಾವರಿ ಮಾತಾಡುವವರ ಮುಂದೆ ಹೇಳಿದಾಗ ಅವರು ಗಾಬರಿಯಿಂದ ಕಣ್ಣು, ಕಿವಿ ಅಗಲಿಸಿದರು. ಬಾ ಬಸಪ್ಪ ಅಂಥಾದು ಏನಾಯಿತು? ಅಂತ ಪ್ರಶ್ನಿಸಿ ಅತಿಥಿ ಸತ್ಕಾರ ತೋರಿ ತಮ್ಮ ಮಧ್ಯೆ ಕೂಡಿಸಿಕೊಂಡರು. ಕಲ್ಬುರ್ಗಿ ರಿಂಗ ರಸ್ತಾ ಮೊದಲಿನಂಗ ಇಲ್ಲ ಜನರ … Read more